Fri,Apr26,2024
ಕನ್ನಡ / English

ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೇ ನಷ್ಟ, ಮಹಾರಾಷ್ಟ್ರಕ್ಕಲ್ಲ: ಹೆಚ್.ಡಿ.ಕುಮಾರಸ್ವಾಮಿ | ಜನತಾ ನ್ಯೂಸ್

25 Dec 2021
3390

ರಾಮನಗರ : ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ಕರೆ ನೀಡಲಾಗಿದೆ. ಬಂದ್ ಮಾಡುವುದರಿಂದ ಏನು ಪ್ರಯೋಜನ? ಅನುಕೂಲ ಯಾರಿಗೆ? ಅನಾನುಕೂಲ ಯಾರಿಗೆ? ಅನ್ನೋದು ಮುಖ್ಯ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ಕರ್ನಾಟಕದ ಜನರಿಗೆ ತೊಂದರೆ ಆಗುತ್ತದೆ, ಎಂದು ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಮೇಷ ಇಲ್ಲದೇ ಮುಂದಾಗಬೇಕು.

ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿ. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್ ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದರು.

ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಸಲಹೆ ನೀಡಿದರು.

ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್‌ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...