Sat,Apr27,2024
ಕನ್ನಡ / English

ಕರ್ನಾಟಕ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ | ಜನತಾ ನ್ಯೂಸ್

27 Dec 2021
3101

ಚಿಕ್ಕಮಗಳೂರು : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಾಳೆಯಿಂದ (ಡಿಸೆಂಬರ್ 28) ನೈಟ್ ಕರ್ಫ್ಯೂ ಜಾರಿಯಾಗಲಿದೆ. ಸುಮಾರು 10 ದಿನಗಳ ಕಾಲ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಇರಲಿದೆ.

ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಒಮಿಕ್ರಾನ್​ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಿದ್ದಲ್ಲ.

ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರವಹಿಸಬೇಕು ಅಂತ ಸರ್ಕಾರದ ನಿರ್ಣಯದ ವಿರುದ್ಧ ಬಿಜೆಪಿ ನಾಯಕ ಸಿಟಿ ರವಿ ಅಸಮಾಧಾನ ಹೊರಹಾಕಿದ್ದಾರೆ.

RELATED TOPICS:
English summary :CT Ravi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...