Wed,Apr24,2024
ಕನ್ನಡ / English

ನಾವೇನು ಮಣ್ಣಿನ ಮಕ್ಕಳು ಎಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ: ಎಚ್‍ಡಿಕೆ | ಜನತಾ ನ್ಯೂಸ್

27 Dec 2021
2899

ರಾಮನಗರ : ಈ ರಾಜ್ಯಕ್ಕೆ ಗೊತ್ತಿದೆ ಕುಮಾರಸ್ವಾಮಿ ಕೊಡುಗೆ ಏನೆಂದು ಗೊತ್ತಿದೆ. ನೀರಾವರಿ ವಿಚಾರವಾಗಿ ದೇವೇಗೌಡರ ಕೊಡುಗೆ ಏನೆಂದು ಗೊತ್ತಿದೆ. ಮೊನ್ನೆ ಹಾಸನದಲ್ಲಿ ಹೇಳಿದ್ದಾರೆ ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾಗ್ತಾರಾ, ನಾವು ಪಂಚೆ ಹಾಕಿದ್ದೇವೆ ನಾವು ರೈತರು ಎಂದಿದ್ದಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‍.ಡಿ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ

ನಾವೇನು ಮಣ್ಣಿನ ಮಕ್ಕಳು ಎಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ. ನಮಗೆ ನಾಟಕ ಮಾಡಲು ಬರುವುದೂ ಇಲ್ಲ ಹಾಗೂ ಅದರ ಅಗತ್ಯ ನನಗಿಲ್ಲ ಎಂದು ಅವರು ಖಾರವಾಗಿ ಹೇಳಿದರು.

ಎಲ್ಲಿಯೂ ಡಿಕೆಶಿ ಹೆಸರು ಬಳಸದೇ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು ಈ ರಾಜ್ಯಕ್ಕೆ ಗೊತ್ತಿದೆ, ಕುಮಾರಸ್ವಾಮಿ ಕೊಡುಗೆ ಏನೆಂದು. ನೀರಾವರಿ ವಿಚಾರವಾಗಿ ದೇವೇಗೌಡರ ಕೊಡುಗೆ ಏನೆಂದು ಗೊತ್ತಿದೆ ಎಂದರು.

ಜನರೇ ಅವರವರ ಕಾರ್ಯ ನೋಡಿ ಬಿರುದು ಕೊಡ್ತಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಾಗಲ್ಲ. ಈಗ ನೋಡಿದ್ದೇವೆ ನಾವು ತಲಕಾವೇರಿಯಲ್ಲಿ ಎಲ್ಲರನ್ನೂ ದೂರ ಕಳುಹಿಸಿ ಕಾವೇರಿ ನೀರಿಗೆ ಅಕ್ಷತೆ ಹಾಕೋದನ್ನು. ಮೆಟ್ಟಿಲಿಗೆ ನಮಸ್ಕಾರ ಮಾಡಿಕೊಂಡಿದನ್ನು ನೋಡಿದ್ದೇವೆ. ಇದು ನರೇಂದ್ರ ಮೋದಿಯವರನ್ನು ನೋಡಿ ಕಾಪಿ ಮಾಡಿದ್ದಾರೆ ಎಂದು ಡಿಕೆಶಿ ಹೆಸರು ಬಳಸದೇ ಎಚ್‍ಡಿಕೆ ಕಿಡಿಕಾರಿದ್ದಾರೆ.

RELATED TOPICS:
English summary :HDK

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...