Thu,Apr25,2024
ಕನ್ನಡ / English

ಹಿಮಾಚಲ ಪ್ರದೇಶದಿಂದ ಡ್ರಗ್ಸ್ ತರಿಸಿ ಬೆಂಗಳೂರಲ್ಲಿ ಮಾರುತ್ತಿದ್ದ ಆರೋಪಿ‌ ಅರೆಸ್ಟ್ | ಜನತಾ ನ್ಯೂಸ್

28 Dec 2021
1767

ಬೆಂಗಳೂರು : ಹಿಮಾಚಲ ಪ್ರದೇಶದಿಂದ ಮಾದಕವಸ್ತು ತರೆಸಿ ಬೆಂಗಳೂರಿನಲ್ಲಿ ಮಾರಾಟದಲ್ಲಿ ತೊಡಗಿದ್ದ ಓರ್ವ ವ್ಯಕ್ತಿಯನ್ನು ಗೋವಿಂದಪುರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಕೇರಳ ಮೂಲದ ಬಸಿಲ್ ಜಾರ್ಜ್ ಬಂಧಿತ ಆರೋಪಿಯಾಗಿದ್ದು, ಈತನಿಂದ 5.8 ಲಕ್ಷ ಮೌಲ್ಯದ 575 ಗ್ರಾಂ ಚರಸ್ ಉಂಡೆ ಜಪ್ತಿ ಮಾಡಿದ್ದಾರೆ. ಬಾಣಸವಾಡಿಯಲ್ಲಿ ಮೀನಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಸಿಲ್ ಕಳೆದ‌ ಮೂರು-ನಾಲ್ಕು ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದ‌ ಎನ್ನಲಾಗ್ತಿದೆ.

ಹಿಮಾಚಲ ಪ್ರದೇಶದಿಂದ ಮಾದಕ ವಸ್ತುವನ್ನು ತರಿಸಿಕೊಂಡು ನಗರದ ಕಾಲೇಜು ವಿದ್ಯಾರ್ಥಿಗಳು, ಪ್ರತಿಷ್ಠಿತ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...