ಮೈಸೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ! | ಜನತಾ ನ್ಯೂಸ್

28 Dec 2021
426

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಒಮಿಕ್ರಾನ್​ ಪ್ರಕರಣ ಪತ್ತೆಯಾಗಿದೆ. ಮೈಸೂರು ವಿಶ್ವಿವಿದ್ಯಾಲಯದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿನಿಯಲ್ಲಿ ಕೋವಿಡ್​ ರೂಪಾಂತರಿ ಸೋಂ​ಕು ದೃಢಪಟ್ಟಿದೆ.

ತಾಂಜೇನಿಯಾ ದೇಶದಿಂದ ಬಂದಿದ್ದ ವಿದ್ಯಾರ್ಥಿನಿಗೆ ಸೋಂಕು ಕಂಡುಬಂದಿದೆ. ಡಿಸೆಂಬರ್ 20 ರಂದು ಆಗಮಿಸಿದ್ದ ಸೋಂಕಿತ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗೂ ಕೊವಿಡ್19 ಒಮಿಕ್ರಾನ್ ಪ್ರಕರಣ ಎಂದು ದೃಢವಾಗಿದೆ.

ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆ ಆಗಿದೆ. ಜಿಲ್ಲಾಡಳಿತ ಆಕೆಯ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುತ್ತಿದೆ ಜೊತೆಗೆ ಸೋಂಕಿತೆಯನ್ನು ಪ್ರತ್ಯೇಕವಾಗಿರಿಸಿ ಜಿಲ್ಲಾಡಳಿತ ಚಿಕಿತ್ಸೆ ನೀಡುತ್ತಿದೆ.

RELATED TOPICS:
English summary :Mysuru

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...