ಮಂಡ್ಯದ ಶಾಲೆಯೊಂದರಲ್ಲಿ 5 ಮಕ್ಕಳಿಗೆ ಪಾಸಿಟಿವ್​ | ಜನತಾ ನ್ಯೂಸ್

29 Dec 2021
456

ಮಂಡ್ಯ : ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಐದು ಮಕ್ಕಳಿಗೆ ಕರೊನಾ ಪಾಸಿಟಿವ್​ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಶಾಲೆಯ 1ನೇ ತರಗತಿಯಿಂದ 7ನೇ ತರಗತಿವರೆಗೆ ಒಟ್ಟು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಶಾಲೆಯ ಮಕ್ಕಳಲ್ಲಿ 5 ಮಕ್ಕಳಿಗೆ ಕೊರೊನಾ ಸೋಂಕು ಹರಡಿದ್ದು, ಉಳಿದ ವಿದ್ಯಾರ್ಥಿಗಳಿಗೆ ನೆಗೆಟಿವ್​ ಬಂದಿದೆ.

ವಿದ್ಯಾರ್ಥಿಗಳಿಗೆ ಕೋವಿಡ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಕೊಠಡಿಗಳಿಗೆ ಸ್ಯಾನಿಟೈಸರ್​ ಸಿಂಪಡಿಸಿ ಇಂದಿನಿಂದ ಒಂದು ವಾರ ಶಾಲೆಯನ್ನು ಸೀಲ್ಡ್ ಡೌನ್ ಮಾಡಲಾಗಿದೆ.

ಸೋಂಕಿತ ಮಕ್ಕಳಿಗೆ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

RELATED TOPICS:
English summary :Mandya

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...