ದೇವಸ್ಥಾನಗಳನ್ನು ಸ್ವತಂತ್ರಗೊಳಿಸಲು ಬಜೆಟ್ ಅಧಿವೇಶನಕ್ಕೂ ಮೊದಲು ಕಾನೂನು ತರುತ್ತೇವೆ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

30 Dec 2021
592

ಹುಬ್ಬಳ್ಳಿ : ಪ್ರಸ್ತುತ, ಹಿಂದೂ ದೇವಾಲಯಗಳು ವಿವಿಧ ಕಾನೂನುಗಳು ಮತ್ತು ನಿಯಮಗಳಿಂದ ನಿಯಂತ್ರಿಸಲ್ಪಡುತ್ತವೆ. ದೇವಸ್ಥಾನಗಳನ್ನು ಸ್ವತಂತ್ರಗೊಳಿಸಲು ಬಜೆಟ್ ಅಧಿವೇಶನಕ್ಕೂ ಮೊದಲು ಕಾನೂನು ತರುತ್ತೇವೆ: ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ

ಸರ್ವಧರ್ಮ ಸಮಾನವಾಗಿ ಕಾಣುವ ನಿಟ್ಟಿನಲ್ಲಿ ಕೇವಲ ಹಿಂದೂ ದೇವಾಲಯಗಳಿಗೆ ಸೀಮಿತವಾಗಿದ್ದ ಕಾನೂನು ಕಟ್ಟುಪಾಡುಗಳನ್ನು ತೆರವುಗೊಳಿಸಿ, ದೇವಸ್ಥಾನಗಳ ಸ್ವಾತಂತ್ರ್ಯಕ್ಕಾಗಿ ದಶಕಗಳ ಬೇಡಿಕೆ ಇದೆ. ಅನ್ಯ ಧರ್ಮಗಳಿಗೆ ಇರದ ಕಟ್ಟುಪಾಡು ಹಿಂದೂ ದೇವಾಲಯಗಳಿಗೆ ಇಡಲಾಗಿದ್ದು, ದೇವಾಲಯದ ಆದಾಯವನ್ನು ಉತ್ತಮ ಅಭಿವೃದ್ಧಿಗೆ ಬಳಸಲೂ ಸರ್ಕಾರಿ ಅಧಿಕಾರಿಗಳ ಅನುಮತಿ ಪಡೆಯುವ ವ್ಯವಸ್ಥೆ ಮಾಡಲಾಗಿತ್ತು.

ಹಿಂದೂ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ತಮ್ಮ ಸರ್ಕಾರ ಕ್ರಮಗಳನ್ನು ಪ್ರಾರಂಭಿಸುತ್ತಿದೆ, ಎಂದು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಹಿಂದೂ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಬೇಡಿಕೆ ದೇಶಾದ್ಯಂತ ಹೆಚ್ಚುತ್ತಿದೆ ಮತ್ತು ಈಗ ಕರ್ನಾಟಕದಂತಹ ಒಂದು ಪ್ರಮುಖ ರಾಜ್ಯದಲ್ಲಿ ಆ ಅಂದೋಲನಕ್ಕೆ ಜಯ ಎಂದು ಪರಿಗಣಿಸಬಹುದು.

ಹಿಂದೂ ದೇವಾಲಯಗಳಿಗೆ ಇದ್ದ ಹಲವಾರು ಕಾನೂನು ಕಟ್ಟುಪಾಡುಗಳು ಇದ್ದವು. ದೇವಾಲಯದಿಂದ ಬಂದ ಆದಾಯವನ್ನೂ ಬಳಸಲು ಅಧಿಕಾರಿಗಳ ಅನುಮತಿ ಪದೆಯುವ ಈಗಿನ ವ್ಯವಸ್ಥೆಯನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಬಜೆಟ್ ಸೆಶನ್ ಒಳಗೆ ನಮ್ಮ ಸರ್ಕಾರ ಒಂದು ಕಾನೂನು ಸ್ವರೂಪವನ್ನು ತರುತ್ತೇವೆ. ನಾವು ನಮ್ಮ ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತ ಗೊಳಿಸುತ್ತೇವೆ, ಸ್ವತಂತ್ರ ಮಾಡುತ್ತೇವೆ, ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

RELATED TOPICS:
English summary :We will make our temples independent and free from legal obligations -

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...