Sun,May19,2024
ಕನ್ನಡ / English

ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕನ ದಾರುಣ ಸಾವು | ಜನತಾ ನ್ಯೂಸ್

02 Jan 2022
2793

ಮಂಗಳೂರು : ಕಾರಿನ ಮೇಲೆ ಮರವೊಂದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನ ಪಾವಂಜೆಯಿಂದ ಕುಟುಂಬ ಸಮೇತ ಬೆಂಗಳೂರಿಗೆ ತೆರಳುತ್ತಿದ್ದ ಸುರೇಶ್ ನಾವಡ (42) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಸುರೇಶ್ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆದು ಪರಿಶೀಲನೆ ನಡೆಸುತ್ತಿದ್ದರು. ಅದೇ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರವು ಅವರ ಮೇಲೆ ಬಿದ್ದಿದೆ.

ಘಟನೆಯಲ್ಲಿ ಕಾರು ಚಾಲಕ ಸುರೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳು ಕಾರಿನಿಂದ ಕೆಳಗಿಳಿದಿದ್ದರು. ಸ್ಚಲ್ಪ ದೂರವಿದ್ದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Mangalore: Driver dies as tree falls over moving car

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...