ಅಶ್ವಥ್ ನಾರಾಯಣ್‌ಗೂ ರಾಮನಗರಕ್ಕೂ ಏನು ಸಂಬಂಧ? -ಡಿಕೆಶಿ | ಜನತಾ ನ್ಯೂಸ್

03 Jan 2022
328

ಬೆಂಗಳೂರು : ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಆದರೂ ರಾಮನಗರದಲ್ಲಿ ಕೆಲ ಕಟ್ಟಡಗಳನ್ನು ಕಟ್ಟಿದ್ದಾರೆ. ಅಶ್ವಥ್ ನಾರಾಯಣ್ ಏನು ಮಾಡಿದ್ದಾರೆ. ಅಶ್ವಥ್ ನಾರಾಯಣ್‌ಗೂ ರಾಮನಗರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು..

ರಾಮನಗರದಲ್ಲಿ ಯಾವ ಅಭಿವೃದ್ದಿಯನ್ನು ಮಾಡದ ಅಶ್ವಥ್ ನಾರಾಯಣ್ ರಾಮನಗರದ ಬಗ್ಗೆ ಮಾತಾನಾಡುವುದು ಸರಿಯಲ್ಲ. ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ? ಸಚಿವ ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ? ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :DK shivakumar: What is the relationship of Ashwath Narayan and Ramanagar?

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...