Sat,Apr27,2024
ಕನ್ನಡ / English

ಪೋಲಿಸ್ ವಾಹನದ ಮೇಲೆ ಟ್ರಕ್ ಪಲ್ಟಿ : 3 ಪೋಲೀಸರ ಸಾವು, 2 ಪೊಲೀಸರಿಗೆ ಗಾಯ | ಜನತಾ ನ್ಯೂಸ್

04 Jan 2022
1799

ಪಾಟ್ನಾ : ಪೋಲಿಸ್ ವಾಹನದ ಮೇಲೆ ಟ್ರಕ್ ಪಲ್ಟಿಯಾದ ಪರಿಣಾಮ ಮೂವರು ಪೊಲೀಸರು ಸಾವನೋಪ್ಪಿದ ಘಟನೆ ಬಿಹಾರ್ ರಾಜಧಾನಿ ಪಾಟ್ನಾದ ಬ್ಯೂರ್ ಮೋರ್ ಬಳಿ ನಡೆದಿದೆ. ಅತಿವೇಗದಿಂದ ಬಂದ ಚಾಲಕನ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನದ ಮೇಲೆ ಬಿದ್ದಿದ್ದು, ಪರಿಣಾಮ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

"ಇಂದು ಮುಂಜಾನೆ ಪಾಟ್ನಾದ ಬ್ಯೂರ್ ಮೋರ್ ಬಳಿ ಪೊಲೀಸ್ ಗಸ್ತು ತಿರುಗುತ್ತಿದ್ದ ವಾಹನದ ಮೇಲೆ ಅತಿವೇಗದಿಂದ ಬಂದ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ," ಎಂದು ಟ್ರೈನಿ ಡಿಎಸ್ಪಿ ಪ್ರಾಂಜಲ್ ತ್ರಿಪಾಠಿ ಅವರು ಎಏನ್ಐಗೆ ತಿಳಿಸಿದ್ದಾರೆ.

RELATED TOPICS:
English summary :Truck overturned on police vehical : 3 policemen killed and 2 policemen injured

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...