Fri,Apr26,2024
ಕನ್ನಡ / English

ಪ್ರಧಾನಿ ಭದ್ರತೆ ಕುರಿತಂತೆ ಕಾಂಗ್ರೆಸ್ ಅಪರಾಧ ಖಂಡಿಸಿ ರಾಷ್ಟ್ರಾಧ್ಯಂತ ಪಂಜಿನ ಮೆರವಣಿಗೆ - ಬಿಜೆಪಿ ಯುವ ಮೋರ್ಚಾ | ಜನತಾ ನ್ಯೂಸ್

06 Jan 2022
1854

ನವದೆಹಲಿ : ದೇಶದ ಪ್ರಧಾನಿ ಭದ್ರತೆಯ ಕುರಿತಂತೆ ನಿನ್ನೆ ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಡವಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ದೇಶಾದ್ಯಂತ ಪಂಜಿನ ಮೆರವಣಿಗೆ ನಡೆಸಲು ಮುಂದಾಗಿದೆ.

ಬಿಜೆಪಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಕುರಿತು ಅವರು, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ನಿನ್ನೆ ಪ್ರಧಾನಿಯ ಪ್ರಾಣಕ್ಕೆ ಅಪಾಯ ತಂದಿದೆ. ಇದು ಪ್ರಧಾನಿ ಕಚೇರಿಯ ಮೇಲೆ ಮಾತ್ರವಲ್ಲದೆ ಪ್ರಜಾಪ್ರಭುತ್ವದ ಮೇಲೆಯೇ ದಾಳಿಯಾಗಿದೆ. ಈ ಅಪರಾಧ ಕೃತ್ಯವನ್ನು ಬಿಜೆವೈಎಂ ಬಲವಾಗಿ ಖಂಡಿಸುತ್ತದೆ. ಬಿಜೆವೈಎಂ ಇಂದು ಸಂಜೆ 6 ಗಂಟೆಗೆ ದೇಶದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಮಾಶಾಲ್ ಮೆರವಣಿಗೆಗಳನ್ನು ನಡೆಸಲಿದೆ, ಎಂದು ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.

RELATED TOPICS:
English summary :Torch rally condemning Cong criminal act putting PM life at risk - BJP Yuva Morcha

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...