Tue,May21,2024
ಕನ್ನಡ / English

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಡುತ್ತಾರೆ ಎಂಬ ವಿಶ್ವಾಸ ಇದೆ | ಜನತಾ ನ್ಯೂಸ್

06 Jan 2022
2446

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಡಿ.ಕೆ. ಶಿವಕುಮಾರ್ ಅವರ ಮೇಕೆದಾಟು ಪಾದಯಾತ್ರೆ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ತರಹ ನಾಟಕದ ಡೈಲಾಗ್‌ಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರು, ನನ್ನ ಸ್ನೇಹಿತರು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದವರು. ಪ್ರತಿಪಕ್ಷ ನಾಯಕರು. ಅವರಿಗೆ ಕಾನೂನು ಬಗ್ಗೆ ಗೊತ್ತಿದೆ. ಅವರು ಕಾನೂನಿಗೆ ಗೌರವ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.

ಇದೇ ಸಂದರ್ಭದಲ್ಲಿ ತಾಕತ್ತಿದ್ದರೆ ಪಾದಯಾತ್ರೆ ತಡೆಯಿರಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ, ಈ ತಾಕತ್ತು, ಸೂರ್ಯ ಚಂದ್ರ ಇದರ ಬಗ್ಗೆ ಉತ್ತರ ಕೊಡಬೇಕಾಗಿಲ್ಲ ಎಂದರು. ಇನ್ನು ಸಚಿವ ಸಂಪುಟ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಮಾರ್ಗಸೂಚಿ ಬಗ್ಗೆ ಚರ್ಚೆ ಆಗಿದೆ. ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಅಭಿಪ್ರಾಯ ಹೇಳಿದ್ರು. ಆದರೆ ಸೋಂಕಿನ ರೂಪುರೇಷೆ ನೋಡಿ ಬಳಿಕ ತೀರ್ಮಾನ ಮಾಡೋಣ ಎಂದು ಚರ್ಚೆ ಆಗಿದೆ ಎಂದರು‌.

RELATED TOPICS:
English summary :Basavaraj bommai said I will believed that Siddaramaiah respects the law

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...