ದೇಶದ ಪ್ರಧಾನಿ ಪಂಜಾಬ್ ಫ್ಲೈಓವರ್ ಮೇಲೆ 20ನಿಮಿಷ ಪಾಕಿಸ್ತಾನದ ಪಿರಂಗಿಗಳ ವ್ಯಾಪಿಯಲ್ಲಿದ್ದರು - ಕಾಂಗ್ರೆಸ್ ನಾಯಕ ತಿವಾರಿ | ಜನತಾ ನ್ಯೂಸ್

07 Jan 2022
473

ನವದೆಹಲಿ : ದೇಶದ ಪ್ರಧಾನಿ ಅವರು ಪಂಜಾಬ್ ಫ್ಲೈಓವರ್ ಮೇಲೆ 20ನಿಮಿಷಗಳ ಕಾಲ ಪಾಕಿಸ್ತಾನದ ಸೇನೆಯ ಪಿರಂಗಿಗಳ ವ್ಯಾಪಿಯಲ್ಲಿದ್ದರು, ಎಂದು ವಿಷಯದ ಗಂಭೀರತೆಯನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮನೀಶ್ ತಿವಾರಿಯವರು, ದೇಶದ ಪ್ರಧಾನ ಮಂತ್ರಿಯವರ ಸುರಕ್ಷತೆಯನ್ನು ಬೇರೆಯಾರದೋ ಸುರಕ್ಷತೆಯೊಂದಿಗೆ ಹೋಲಿಕೆ ಮಾಡುವುದು ನನ್ನ ವಿವೇಕದ ಪ್ರಕಾರ ಉಚಿತವಲ್ಲ, ಎಂದು ಹೇಳಿದ್ದಾರೆ.

ಈ ಕುರಿತು ಅವರು ಖಾಸಗಿ ಮಾಧ್ಯಮದೊಂದಿಗೆ ಮಾತನಾಡುತ್ತ, "ದೇಶದ ಪ್ರಧಾನ ಮಂತ್ರಿಯವರ ಸುರಕ್ಷತೆ ವಿಷಯ ಬಂದಾಗ ವಿಷಯದ ಮಹತ್ವವೇ ಬೇರೆಯಾಗುತ್ತದೆ. ನೋಡಿ... ಯಾವ ಸ್ಥಳದಲ್ಲಿ ಅವರ(ಪ್ರಧಾನಿ) ಬೆಂಬಲ ಪಡೆಯನ್ನು ನಿಲ್ಲಿಸಲಾಗಿತ್ತು, ಆ ಸ್ಥಳ ಅಂತರಾಷ್ಟ್ರೀಯ ಗಡಿಯಿಂದ ಕೇವಲ ಹತ್ತು ಕಿಲೋಮೀಟರ್ ದೂರದಲ್ಲಿದೆ. ಮತ್ತು ಪಾಕಿಸ್ತಾನದ ಬಳಿಯಿರುವ ಭಾರಿ ಫಿರಂಗಿಗಳು, ಯಾವುದನ್ನು ಭಾರತ-ಪಾಕಿಸ್ತಾನದ ಗಡಿ ಗಳಲ್ಲಿ ನಿಯೋಜಿಸಲಾಗುತ್ತದೆ, ನಮ್ಮ ಫಿರಂಗಿಗಳನ್ನೂ ನಿಯೋಜಿಸಲಾಗುತ್ತದೆ, ಅವುಗಳ ಸಾಮರ್ಥ್ಯ 35-36 ಕಿಲೋಮೀಟರ್ ದೂರದವರೆಗೂ ಇರುತ್ತದೆ. ಅದಕ್ಕಾಗಿ ದೇಶದ ಪ್ರಧಾನಮಂತ್ರಿಯವರ ಸುರಕ್ಷತೆಯನ್ನು ಬೇರೆಯಾರದೋ ಸುರಕ್ಷತೆಯೊಂದಿಗೆ ಹೋಲಿಕೆ ಮಾಡುವುದು ನನ್ನ ವಿವೇಕದ ಪ್ರಕಾರ ಇದು ಉಚಿತವಲ್ಲ", ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಈ ವೀಡಿಯೊ ಶೇರ್ ಮಾಡಿರುವ ಬಿಜೆಪಿ ಮುಖಂಡ ಅಮಿತ್ ಮಲ್ವಿಯಾ ಅವರು, "ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ಫ್ಲೈಓವರ್ ಮೇಲೆ ಸಿಲುಕಿಕೊಂಡಾಗ ಪ್ರಧಾನಿ ಪಾಕಿಸ್ತಾನದ ಫಿರಂಗಿದಳದ ವ್ಯಾಪ್ತಿಯಲ್ಲಿದ್ದರು ಎಂದು ವಿವರಿಸಿದರು. ಯಾವುದೇ ಬೆದರಿಕೆ ಇಲ್ಲ ಎಂಬ ಪಂಜಾಬ್ ಸಿಎಂ ಚನ್ನಿ ಅವರ ಹೇಳಿಕೆಯನ್ನು ಇದು ಸಂಪೂರ್ಣವಾಗಿ ತಳ್ಳಿಹಾಕುತ್ತದೆ. ಗಾಂಧಿಯವರ ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಅಪಾಯ ಮಾರ್ಗದಲ್ಲಿ ಸಿಲುಕಿಸಿತ್ತು ಎಂಬುದು ಸ್ಪಷ್ಟವಾಗಿದೆ, ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :PM was in Pakistani artillery fire range for 20-minute on Punjab flyover - Congress leader Tiwari

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...