ನೀವು ಏಕೆ ಸಾಯುತ್ತೀರಿ, ಅವರನ್ನು ಏಕೆ ಸಾಯಿಸುತ್ತೀರಾ: ಈಶ್ವರಪ್ಪ | ಜನತಾ ನ್ಯೂಸ್

08 Jan 2022
407

ಶಿವಮೊಗ್ಗ : ಪಾದಯಾತ್ರೆ ಮಾಡಿ ಸಾಯಬೇಡ್ರಿ ಅಂತ ಹೇಳ್ತಿವಿ, ಇಲ್ಲ.. ನಾವು ಸಾಯಿತೀವಿ ಅಂತ ಹಠ ಹಿಡಿದ್ರೆ ಏನ್ ಮಾಡೋಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೊರೊನಾ ಹೆಚ್ಚಾಗುತ್ತಿರುವ ಕಾರಣ ಯಾವುದೇ ಪ್ರತಿಭಟನೆ, ಜನಜಂಗುಳಿ ಸೇರದಂತೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆಯೂ ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಮಾಡ್ತೀವಿ ಅಂತ ಹೇಳಿದ್ರೆ ಏನು ಹೇಳೋದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೀವು ಇಬ್ಬರೇ ಪಾದಯಾತ್ರೆ ಹೋಗುತ್ತೇವೆ ಎನ್ನುತ್ತಿದ್ದೀರಿ, ಆದರೆ ನಿಮ್ಮ‌ ಕಾರ್ಯಕರ್ತರು ಬಿಡುವುದಿಲ್ಲ. ನಾಳೆ ತಾ.ಪಂ., ಜಿ.ಪಂ. ಅಸ್ಲೆಂಬಿ ಚುನಾವಣೆಯಿದೆ. ಇವರ ಎದುರಿಗೆ ಶೋ ಮಾಡಬೇಕೆಂದು ತುಂಬಾ ಜನ ಬರುತ್ತಾರೆ. ಸುಮ್ಮಸುಮ್ಮನೆ ನೀವು ಏಕೆ ಸಾಯುತ್ತೀರಿ, ಅವರನ್ನು ಏಕೆ ಸಾಯಿಸುತ್ತೀರಾ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಗೆ ಹೇಳಿದರು.

ರಾಜಕಾರಣ ಮಾಡುವ ಸಲುವಾಗಿ ಪಾದಯಾತ್ರೆ ಮಾಡಲೇಬೇಕೆಂದು ಹಠ ಹಿಡಿದರೆ ನನ್ನ ಅಭ್ಯಂತರವೇನಿಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಕ್ಕೆ ಹೋರಾಟ ಮಾಡುವ ಅವಕಾಶ ಇದೆ. ರಾಜಕಾರಣಕ್ಕೋಸ್ಕರ ಕಾಂಗ್ರೆಸ್ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯದ ಜನ ಯೋಚನೆ ಮಾಡ್ತಿದ್ದಾರೆ ಎಂದರು.

ಕಾಂಗ್ರೆಸ್​ನವರು ಮೇಕೆದಾಟು ಯೋಜನೆಗಾಗಿ ಮಾತ್ರವಲ್ಲ, ಕಾವೇರಿ ಹಾಗೂ ಕೃಷ್ಣಾ ಬಗ್ಗೆಯೂ ಹೋರಾಟ ಮಾಡಲಿ. ಚುನಾವಣೆ ಬರುವ ತನಕ ಹೋರಾಟ ಮಾಡಲಿ ಯಾರು ಬೇಡ ಅಂತಾರೆ.

ಇಷ್ಟು ವರ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಯಾಕೆ ಇವೆಲ್ಲಾ ಯೋಜನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ನೀವು ಹೋರಾಟ ಮಾಡುತ್ತಾ ಪ್ರತಿಪಕ್ಷದಲ್ಲಿಯೇ ಇರಬೇಕು, ನಾವು ಆಡಳಿತ ನಡೆಸುತ್ತಲೇ ಇರಬೇಕು ಎಂದು ಸಚಿವ ಈಶ್ವರಪ್ಪ ಟಾಂಗ್ ನೀಡಿದರು.

RELATED TOPICS:
English summary :Eshwarappa: Why do you die, why do you kill them

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...