Sun,May19,2024
ಕನ್ನಡ / English

ಬೆಂಗಳೂರಿನಲ್ಲಿ 7,113 ಸೇರಿ ರಾಜ್ಯದಲ್ಲಿ 8,906 ಹೊಸ ಪ್ರಕರಣ ಪತ್ತೆ | ಜನತಾ ನ್ಯೂಸ್

08 Jan 2022
2715

ಬೆಂಗಳೂರು : ಇಂದು ಬೆಂಗಳೂರಿನಲ್ಲಿ 7,113 ಮಂದಿಗೆ ಸೋಂಕು ದೃಢಪಟ್ಟಿದ್ದು ರಾಜ್ಯಾದ್ಯಂತ 8,906 ಪ್ರಕರಣಗಳು ವರದಿಯಾಗಿದ್ದು 24 ಗಂಟೆಗಳಲ್ಲಿ ನಾಲ್ವರು ಮಂದಿ ಸಾವನ್ನಪ್ಪಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,64,261 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 7,113 ಸೇರಿದಂತೆ ರಾಜ್ಯಾದ್ಯಾಂತ 8,906 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 8,906 ಜನರಿಗೆ ಕೊರೊನಾ ದೃಢಪಟ್ಟ ಕಾರಣ ರಾಜ್ಯ ಪಾಸಿಟಿವಿಟಿ ದರ 5.42%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 508 ಮಂದಿ ಡಿಸ್ಚಾರ್ಜ್ ಆಗಿದ್ದು ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿದ್ದರೆ, ಬೆಂಗಳೂರು ಒಂದರಲ್ಲೇ 32 ಸಾವಿರ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

RELATED TOPICS:
English summary :Covid-19 Karnataka Update

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...