ಮೇಕೆದಾಟು ಪಾದಯಾತ್ರೆ: ಬೆಂಗಳೂರಿಗೆ ವಾಪಸ್​ ಆದ ಸಿದ್ದರಾಮಯ್ಯ | ಜನತಾ ನ್ಯೂಸ್

09 Jan 2022
397

ಬೆಂಗಳೂರು : ಮೇಕೆದಾಟು ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿರುವ ವಿರೋಧ ಪಕ್ಷದ ನಾಯ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ನಾಲ್ಕು ಕಿಲೋ ಮೀಟರ್‌ ನಡೆಯುತ್ತಲೇ 73 ವರ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಸ್ತಾಗಿ ಹೋಗಿದ್ದಾರೆ. ಕನಕಪುರ ತಾಲ್ಲೂಕಿನ ಕಾವೇರಿ ತಟ, ಸಂಗಮದಲ್ಲಿ ಚಾಲನೆ ದೊರೆತ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸುಮಾರು ನಾಲ್ಕು ಕಿಲೋ ಮೀಟರ್‌ ದೂರ ಕ್ರಮಿಸಿದ್ದರು.

ಸಿದ್ದರಾಮಯ್ಯ ಅನಾರೋಗ್ಯದ ಕಾರಣದಿಂದ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್​ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭೊಜನ ವಿರಾಮದ ನಂತರ ವಿಶ್ರಾಂತಿ ಪಡೆದ ಬಳಿಕ ಅವರಿಗೆ ಸುಸ್ತು ಹಾಗೂ ಮೈ ಕೈ ನೋವು, ಜ್ವರ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ವೈದ್ಯರು ವಿಶ್ರಾಂತಿ ಪಡೆದುಕೊಳ್ಳಲು ಸೂಚಿಸಿದರು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದರು ಎನ್ನಲಾಗಿದೆ. ಒಟ್ಟು 10 ದಿನಗಳ ಕಾಲ ಮೇಕೆದಾಟು ಪಾದಯಾತ್ರೆ ನಡೆಯಲಿದೆ.

ಒಟ್ಟು 6.5 ಕಿ.ಮೀ. ಪಾದಯತ್ರೆ ಮುಕ್ತಾಯಗೊಂಡಿದ್ದು, ಊಟ ಮಾಡಿದ ಕೆಲವು ಕಾಂಗ್ರೆಸ್ ನಾಯಕರು ಮತ್ತು ಶಾಸಕರು ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‍ನಲ್ಲಿ ನಿದ್ರೆಗೆ ಜಾರಿದ್ದಾರೆ. ಆದರೆ 4 ಗಂಟೆ ನಂತರ ಪುನಃ ಪಾದಯಾತ್ರೆ ಆರಂಭಿಸಲಿದ್ದಾರೆ.

RELATED TOPICS:
English summary :Siddaramaiah Not Participate In Mekedatu, came back to bangalore

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...