ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ : ಬಿಜೆಪಿ | ಜನತಾ ನ್ಯೂಸ್

09 Jan 2022
372

ಬೆಂಗಳೂರು : ಮೆಕೆದಾಟು ಪಾದಯಾತ್ರೆ ಯಶಸ್ವಿಗಾಗಿ ಉದ್ಘಾಟನೆಗೂ ಮುನ್ನ ಡಿ.ಕೆ.ಶಿವಕುಮಾರ್ ಸಂಗಮದಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ಈ ವೇಳೆ ಅವರ ಕಾಲು ಸ್ಲಿಪ್‌ ಆಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಸಂಗಮದಿಂದ ಪಾದಯಾತ್ರೆ ಆರಂಭಿಸುವ ವೇಳೆ ಕಾವೇರಿ ನದಿಗೆ ಪೂಜೆ ಸಲ್ಲಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಯತಪ್ಪಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿರುವ ಬಿಜೆಪಿ "ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ" ಎಂದು ವ್ಯಂಗ್ಯವಾಡಿದೆ.

ಸುಳ್ಳಿನಜಾತ್ರೆ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಾದಯಾತ್ರೆಯನ್ನು ಟೀಕಿಸಿದೆ. ಜನರನ್ನು ಮರುಳು ಮಾಡಲು ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ.

ಆದರೆ, ಜನರನ್ನು ಪದೇಪದೆ ಮರುಳು ಮಾಡಲು ಸಾಧ್ಯವಿಲ್ಲ. ತನ್ನ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕೂಡ ಕಾಂಗ್ರೆಸ್ ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

RELATED TOPICS:
English summary :Karnataka BJP: TWEETING ABOUT MEKADATU HIKE

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...