Fri,Apr26,2024
ಕನ್ನಡ / English

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

09 Jan 2022
2781

ಬೆಂಗಳೂರು : ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯ ಪಾದಯಾತ್ರೆ ಕೈಗೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಈ ಬಗ್ಗೆ ಯಾವುದೇ ಕೆಲಸ ಮಾಡಿಲ್ಲವೆನ್ನುವ ಅಪರಾಧ ಕಾಂಗ್ರೆಸ್​ನವರನ್ನು ಕಾಡುತ್ತಿದೆ.

ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ ಯೋಜನೆಗೆ ಬಗ್ಗೆ ಕ್ರಮ ವಹಿಸಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಇದರ ಬಗ್ಗೆ ಚಕಾರವೆತ್ತಿರಲಿಲ್ಲ ಎಂದರು.

ಮೇಕೆದಾಟು ಯೋಜನೆಯಲ್ಲಿ ಅಂತರರಾಜ್ಯ ಜಲ ವಿವಾದದಲ್ಲಿನ ಕಾನೂನಾತ್ಮಕ ವಿಷಯಗಳು, ಕಾವೇರಿ ಟ್ರಿಬ್ಯುನಲ್ ತೀರ್ಪು, ನ್ಯಾಯಾಲಯದ ಆದೇಶಗಳನ್ನು ಗಮನಿಸಿದ್ದರೆ ಕಾಂಗ್ರೆಸ್​ನವರು ಈ ಪಾದಯಾತ್ರೆ ಕೈಗೊಳ್ಳುತ್ತಿರಲಿಲ್ಲ.

ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ಕೈಗೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ನೋಟೀಸ್ ನೀಡಲಾಗಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

RELATED TOPICS:
English summary :Basavaraj bommai: Meekadatu Hike Congress is a politically motivated hike

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...