ರಾಜ್ಯದಲ್ಲಿಂದು 12 ಸಾವಿರ ಕೋವಿಡ್​ ಕೇಸ್ ಪತ್ತೆ, 4 ಮಂದಿ ಸಾವು! | ಜನತಾ ನ್ಯೂಸ್

09 Jan 2022
434

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಇಂದು ಒಂದೇ 12 ಕೊರೊನಾ ಕೇಸ್​ಗಳು ಕಂಡುಬಂದಿವೆ. ಈ ಪೈಕಿ ಬೆಂಗಳೂರಲ್ಲೇ 9020 ಕೋವಿಡ್ ಕೇಸ್​ಗಳು ದೃಢಪಟ್ಟಿವೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,89,499 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಇವರಲ್ಲಿ ಬೆಂಗಳೂರಿನಲ್ಲಿ 9,020 ಸೇರಿದಂತೆ ರಾಜ್ಯದಲ್ಲಿ 12 ಸಾವಿರ ಜನರಿಗೆ ಕೋವಿಡ್ ಹೊಸದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಇಂದು ಸೋಂಕಿತರಾದಂತ 901 ಜನರು ಗುಣಮುಖರಾಗಿದ್ದಾರೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಬೆಂಗಳೂರಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ 901 ಜನ ಗುಣಮುಖರಾಗಿದ್ದು, ಸದ್ಯದ ಪಾಸಿಟಿವಿ ದರ ಶೇ.6.33 ರಷ್ಟಿದೆ. 49,602 ಕೇಸ್​ಗಳು ಸಕ್ರಿಯವಾಗಿದ್ದು, ಬೆಂಗಳೂರೊಂದರಲ್ಲೇ 40 ಸಾವಿರ ಪ್ರಕರಣಗಳಿವೆ.

RELATED TOPICS:
English summary :Covid-19 Karnataka Update

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...