Sat,May18,2024
ಕನ್ನಡ / English

ಇದು ಡಿಕೆಶಿ ಸಂಸ್ಕೃತಿಯನ್ನು ತೋರಿಸುತ್ತದೆ; ಇತರರ ಆರೋಗ್ಯದ ಬಗ್ಗೆಯೂ ಅವರು ತಲೆ ಕೆಡಿಸಿಕೊಂಡಿಲ್ಲ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

10 Jan 2022
1429

ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಸ್ಕೃತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಇತರರ ಆರೋಗ್ಯದ ಬಗ್ಗೆಯೂ ಕಾಳಜಿ ಇಲ್ಲ ಎಂದಿದ್ದಾರೆ.

ಕೋವಿಡ್19 ಪರೀಕ್ಷೆ ನಿರಾಕರಿಸಿದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ, ಸಿಎಂ ಬಸವರಾಜ ಬೊಮ್ಮಾಯಿ, ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ; ಇತರರ ಆರೋಗ್ಯದ ಬಗ್ಗೆಯೂ ಅವರು ತಲೆ ಕೆಡಿಸಿಕೊಂಡಿಲ್ಲ, ಎಂದು ಹೇಳಿದ್ದಾರೆ.

ನಿನ್ನೆ ಸಂಜೆ ಪಾದಯಾತ್ರೆಯ ಬಳಿಕ ಕೋವಿಡ್ ಪರೀಕ್ಷೆಗೆಂದು ಬಂದ ಅಧಿಕಾರಿಗಳಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿವಕುಮಾರ್ ಅವರು, "ನಾನು ಯಾವುದೇ ಟೆಸ್ಟ್ ಕೊಡೋದಿಲ್ಲ, ನನಗೆ ಅವಶ್ಯಕತೆ ಇಲ್ಲ. 15 ಕಿಲೋಮೀಟರ್ ನಡ್ಕೊಂಡು ಬಂದಿದೇನೆ ಏನಾದ್ರು ಜಗ್ಗಿದಿನಾ?" ಎಂದು ಖಡಾಖಂಡಿತವಾಗಿ ಪರೀಕ್ಷೆಗೆ ಒಳಪಡಲು ನಿರಾಕರಿಸಿದ್ದರು.

ಇನ್ನೂ, ಕೋವಿಡ್ ನಿಯಮಾವಳಿಯನ್ನು ದಿಕ್ಕರಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡ 30 ಜನರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಕುರಿತು ಮಾತನಾಡಿದ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಕೋವಿಡ್ 19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ 30 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರ ಜಿಲ್ಲಾಡಳಿತ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಕಾನೂನನ್ನು ಉಲ್ಲಂಘಿಸುವ ಯಾರನ್ನೂ ನಾವು ಬಿಡುವುದಿಲ್ಲ, ಎಂದು ಹೇಳಿದ್ದಾರೆ.

RELATED TOPICS:
English summary : It shows the DKS culture; he is not bothered about the health of others - CM Bommai

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...