Fri,Apr26,2024
ಕನ್ನಡ / English

ಕಿತ್ತೂರು ರಾಣಿ ಚನ್ನಮ್ಮ ವಸತಿ ಸೈನಿಕ ಶಾಲೆಯ 68 ಬಾಲಕಿಯರು, 10 ಸಿಬ್ಬಂದಿಗೆ ಸೋಂಕು ದೃಢ | ಜನತಾ ನ್ಯೂಸ್

10 Jan 2022
2410

ಬೆಳಗಾವಿ : ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ಮತ್ತೊಮ್ಮೆ ಕೊರೊನಾ ಸ್ಫೋಟಗೊಂಡಿದೆ. ಬಾಲಕಿಯರ ವಸತಿ ಸೈನಿಕ ಶಾಲೆಯಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸೇರಿ 70ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಲ್ಲರನ್ನೂ ಐಸೋಲೇಷನ್ ಗೆ ಒಳಪಡಿಸಲಾಗಿದೆ.

ಕಿತ್ತೂರಿನ ವಸತಿ ಸೈನಿಕ ಶಾಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ ಎರಡು ದಿನಗಳ ಹಿಂದೆಯಷ್ಟೇ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ರ‍್ಯಾಪಿಡ್ ಟೆಸ್ಟ್ ಮಾಡಿದಾಗ ಅದರಲ್ಲಿ 12 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿತ್ತು.

ಈಗ ಮತ್ತೆ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದ್ದರಿಂದ ಆತಂಕಕ್ಕೀಡು ಮಾಡಿದೆ.

ಶಾಲೆಯಲ್ಲಿಯೇ ಇರುವ ಆಸ್ಪತ್ರೆಯಲ್ಲಿಯೇ ಎಲ್ಲ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಆರೋಗ್ಯವಾಗಿದ್ದು, ಒಬ್ಬರಿಗೂ ರೋಗ ಲಕ್ಷಣಗಳು ಇಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ.

RELATED TOPICS:
English summary :68 girls and 10 staff members of Kittur Rani Channamma Residential Military School were infected in belgum

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...