ಮೇಕೆದಾಟು ಪಾದಯಾತ್ರೆ ಮೂಲಕ ರಾಜ್ಯದ ಜನತೆಗೆ ಕೋವಿಡ್ ಹಚ್ಚುತ್ತಿದ್ದಾರೆ | ಜನತಾ ನ್ಯೂಸ್

10 Jan 2022
435

ಶಿವಮೊಗ್ಗ : ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ನೀರಿಗಾಗಿ ಅಲ್ಲ, ಬದಲಿಗೆ ಡಿಕೆಶಿ ಸಿಎಂ ಆಗುವ ಸಲುವಾಗಿ ನಡೆಸುತ್ತಿರುವ ಪಾದಯಾತ್ರೆ. ಡಿಕೆಶಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಿ ಸಿಎಂ ಆಗಲು ಹೊರಟಿದ್ದಾರೆ ಎಂದರು.

ಪಾದಯಾತ್ರೆ ಆರಂಭಕ್ಕೂ ಮೊದಲು ಡಿಕೆಶಿ ಕೋವಿಡ್ ನಿಯಮ ಪಾಲನೆ ಮಾಡುತ್ತೇವೆ. ಒಂದು ಲಕ್ಷ ಮಾಸ್ಕ್ ವಿತರಣೆ ಮಾಡುತ್ತೇವೆ, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಆದರೆ ಡಿಕೆಶಿಯೇ ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಮಾತು ಇನ್ನೇಲ್ಲಿ ಎಂದರು.

ನೀರು ಕೊಡುವ ಬದಲು ರಾಜ್ಯದ ಜನರಿಗೆ ಕೋವಿಡ್ ಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಜ್ವರ ಅಂತಾ ಸುಸ್ತಾಗಿ ವಾಪಾಸ್ ಬಂದಿದ್ದಾರೆ. ಅವರು ಯಾವುದೇ ಪಕ್ಷದವರು ಇರಬಹುದು.

ಆರೋಗ್ಯ ಬಹಳ ಮುಖ್ಯ. ಇದೇ ಉದ್ದೇಶದಿಂದಲೇ ಕಾಂಗ್ರೆಸ್ ನವರಿಗೆ ಪ್ರಾರ್ಥನೆ ಮಾಡುತ್ತಾ ಬಂದಿದ್ದೇನೆ. ಅವರಿಗೆ ರಾಜಕೀಯವೇ ಮುಖ್ಯವಾಗಿದೆ. ರಾಜ್ಯದ ಜನರಿಗೆ ಕೋವಿಡ್ ಹರಡುವುದನ್ನು ನಾನು ಖಂಡಿಸುತ್ತೇನೆ ಎಂದರು.

RELATED TOPICS:
English summary :Eshwarappa: DK Shivakumar said we will follow the rule of covid but ...

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...