Thu,Apr25,2024
ಕನ್ನಡ / English

ಬೆಂಗಳೂರಿನಲ್ಲಿ 9,221 ಪ್ರಕರಣ, ರಾಜ್ಯದಲ್ಲಿ 11,698 ಹೊಸ ಕೋವಿಡ್-19 ಪ್ರಕರಣ, 4 ಸಾವು | ಜನತಾ ನ್ಯೂಸ್

10 Jan 2022
2570

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ ಒಟ್ಟು 11,698 ಕೊರೊನಾ ವೈರಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ.

ರಾಜ್ಯಾದ್ಯಂತ 24 ಗಂಟೆಗಳಲ್ಲಿ 11,698 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ಜಿಲ್ಲೆಯೊಂದರಲ್ಲೇ ಸೋಮವಾರ 9,221 ಕೊರೊನಾ ವೈರಸ್ ಹೊಸ ಪ್ರಕರಣಗಳು ದೃಢಪಟ್ಟಿವೆ.

ರಾಜ್ಯಾದ್ಯಂತ ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ. 7.77ಕ್ಕೆ ಏರಿಕೆ ಕಂಡಿದೆ. ಸದ್ಯ ರಾಜ್ಯದಲ್ಲಿ ಇರುವ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 60,148ಕ್ಕೆ ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ 1,148 ಕೋವಿಡ್-19 ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

RELATED TOPICS:
English summary :Coronavirus In Karnataka!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...