Fri,Apr26,2024
ಕನ್ನಡ / English

ಕೋವಿಡ್​ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಹಾರವಲ್ಲ: ಆರಗ ಜ್ಞಾನೇಂದ್ರ | ಜನತಾ ನ್ಯೂಸ್

11 Jan 2022
2695

ಬೆಂಗಳೂರು : ಕೊರೊನಾ ವೈರಸ್​ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಹಾರ ಅಲ್ಲ. ಲಾಕ್‌ಡೌನ್ ಮಾಡುವುದೂ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಲಾಕ್‌ಡೌನ್ ಪರಿಹಾರ ಅಲ್ಲ, ಪರಿಸ್ಥಿತಿ ವಿಕೋಪಕ್ಕೆ ಹೋದರೆ ಕೆಲ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಪ್ರಧಾನಿಗಳು ಕರೆ ಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಕೋವಿಡ್ ಏರಿಕೆ ಹಿನ್ನೆಲೆ ಟೆಸ್ಟಿಂಗ್ ಹೆಚ್ಚಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೋಂ ಐಸೋಲೇಷನ್‍ನಲ್ಲಿರೋರು, ರಿಕವರಿ ಆಗೋವರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಬೂಸ್ಟರ್ ಡೋಸ್ ತೀವ್ರಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ವೀಕೆಂಡ್ ಕರ್ಫ್ಯೂನಲ್ಲಿ ಬೀದಿ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಕಣ್ಣೀರು ಹಾಕಿದ್ದಾರೆ. ಲಾಕ್‌ಡೌನ್​​ನಿಂದ ಬಡವರಿಗೆ, ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಸರ್ಕಾರಕ್ಕೆ ಲಾಕ್ ಡೌನ್ ಮಾಡುವ ವಿಚಾರವೇನು ಇಲ್ಲ ಎಂದಿದ್ದಾರೆ.

RELATED TOPICS:
English summary :Lockdown is not a solution to Covid control: Arrag Jnanendra

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...