Fri,May10,2024
ಕನ್ನಡ / English

4 ವರ್ಷದ ಕರುಳ ಕುಡಿಯನ್ನೇ ಕೊಚ್ಚಿ ಕೊಂದ ತಾಯಿ! | ಜನತಾ ನ್ಯೂಸ್

11 Jan 2022
3213

ಮೈಸೂರು : ತನ್ನ 4 ವರ್ಷದ ಮಗನನ್ನೇ ಮಚ್ಚಿನಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿರುವ ಅಮಾನುಷ ಘಟನೆಯೊಂದು ಜಿಲ್ಲೆಯ ಹೆಚ್​ ​ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.

ಬೂದುನೂರು ಗ್ರಾಮದ ಶಂಕರ್ ಯಡೆತೊರೆ ಗ್ರಾಮದ ಭವಾನಿಯನ್ನು ಮದುವೆಯಾಗಿದ್ದು ದಂಪತಿಗೆ 4 ವರ್ಷದ ಮಗ ಇದ್ದ. ಗಂಡನನ್ನ ಬಿಟ್ಟು ಮಗನೊಂದಿಗೆ ತವರು ಮನೆ ಸೇರಿದ್ದಳು.ಕಳೆದ 15 ದಿನಗಳ ಹಿಂದೆ ಪತಿಯೇ ಹೋಗಿ ಪತ್ನಿ ಮತ್ತು ಮಗನನ್ನ ಬೂದುನೂರಿಗೆ ಕರೆದುಕೊಂಡು ಬಂದಿದ್ದ.

ಕೆಲವು ದಿನಗಳು ಚೆನ್ನಾಗಿಯೇ ಇದ್ದ ಭವಾನಿ, ದೇವತೆ ಮೈಮೇಲೆ ಬಂದಿದ್ದಾಳೆ ಎಂದು ಮಗುವಿನ ಬಾಯಿಗೆ ಕುಂಕುಮ ಹಾಕಿ ತಿನ್ನುವಂತೆ ಒತ್ತಾಯಿಸುತ್ತಿದ್ದಳು. ಒಂದು ವಾರದ ಹಿಂದೆ ರಾತ್ರಿ ವೇಳೆ ಮಗುವಿನ ಕುತ್ತಿಗೆಗೆ ಟವಲ್​ನಿಂದ ಬಿಗಿದು ಸಾಯಿಸಲು ಪ್ರಯತ್ನಿಸಿದ್ದಳು. ಗಂಡ ಹಾಗೂ ಇತರರು ಮಗುವನ್ನು ರಕ್ಷಿಸಿದ್ದರು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದರು.

ಭಾನುವಾರ ಮಧ್ಯಾಹ್ನ ಮನೆಯಲ್ಲಿ ಗಂಡ ಇಲ್ಲದ ವೇಳೆ ಪುತ್ರನ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಾ ಮಗು ಚೀರಾಡುತ್ತಿತ್ತು.

ಗ್ರಾಮಸ್ಥರು ಹೆಚ್ ಡಿ ಕೋಟೆ ಆಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನ ಮೈಸೂರಿಗೆ ಕರೆದುಕೊಂಡಿದ್ದು ಬಂದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

RELATED TOPICS:
English summary :Mysuru: Mother kills 4-year-old baby

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...