Sat,Apr27,2024
ಕನ್ನಡ / English

ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ಸಚಿವ ಅಶ್ವತ್ಥನಾರಾಯಣ | ಜನತಾ ನ್ಯೂಸ್

12 Jan 2022
2485

ಬೆಂಗಳೂರು : ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್​ನಾರಾಯಣ ಹೇಳಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸಚಿವರ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ಗಂಟೆಗಳ ಸಭೆಯ ನಂತರ ಅಶ್ವತ್ಥ ನಾರಾಯಣ ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ಹಲವು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ಈ ಕುರಿತ ವಿಷಯವನ್ನು ಚರ್ಚಿಸಲಾಗಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ನಂತರ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

RELATED TOPICS:
English summary :Ashwath Narayan: Soon to guest lecturer will get good news

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...