ಒಂದು ವರ್ಷದ ಮಗುವಿಗೆ ವಿಷವುಣಿಸಿ, ದಂಪತಿ ಆತ್ಮಹತ್ಯೆಗೆ ಶರಣು! | ಜನತಾ ನ್ಯೂಸ್

12 Jan 2022
398

ಮಂಡ್ಯ : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ಅಪ್ಪ-ಅಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ.

ಮೃತರ ಮನೆಯಲ್ಲಿ ಡೆತ್ ನೋಟ್ ಲಭ್ಯವಾಗಿದ್ದು, ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂದು ದಂಪತಿ ಹೇಳಿಕೊಂಡಿದ್ದಾರೆ. ಆದರೆ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ.

ರಘು (28), ತನುಶ್ರೀ (24) ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಂಡ್ಯ ನಗರದ ರಘು, ಗಂಗವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ಮಗು ಹಾಗೂ ಪತಿ ಜತೆ ತನುಶ್ರೀ ತಂದೆಯ ಮನೆಗೆ ಬಂದಿದ್ದರು.

ನಮ್ಮ ಸಾವಿಗೆ ಯಾರೂ ಕಾರಣವಲ್ಲ, ನಾವೇ ಕಾರಣ.. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್​ಫೋನ್​ನಲ್ಲಿ ಇರುವ ನಂಬರ್​ಗಳಿಗೆ ಕರೆ ಮಾಡಿ ತಿಳಿಸಿ ಎಂದೂ ಬರೆದಿದ್ದರು.

ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನೂ ಒಟ್ಟಿಗೇ ಮಣ್ಣು ಮಾಡಿ. ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂಬುದಾಗಿಯೂ ಡೆತ್​ನೋಟ್​ನಲ್ಲಿ ಬರೆದಿಡಲಾಗಿದೆ.

RELATED TOPICS:
English summary :Mandya: family with one year baby committed suicide

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...