ಉಣ್ಬವಗೊಂಡ ಕೋವಿಡ್-19 : ಬೆಂಗಳೂರಲ್ಲಿ 15617, ರಾಜ್ಯಾದ್ಯಂತ 21390 ಹೊಸ ಪ್ರಕರಣ | ಜನತಾ ನ್ಯೂಸ್

12 Jan 2022
416

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 21390 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 15617 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 310 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 594, ಬಳ್ಳಾರಿಯಲ್ಲಿ 180, ಮೈಸೂರು ನಲ್ಲಿ 524, ದಕ್ಷಿಣ ಕನ್ನಡದಲ್ಲಿ 519, ಹಾಸನದಲ್ಲಿ 409, ಮಂಡ್ಯದಲ್ಲಿ 319, ಉಡುಪಿಯಲ್ಲಿ 361, ಶಿವಮೊಗ್ಗದಲ್ಲಿ 201, ಬೆಳಗಾವಿಯಲ್ಲಿ 269, ಕುಲಬುರಗಿಯಲ್ಲಿ 188, ಚಿತ್ರದುರ್ಗದಲ್ಲಿ 86, ಧಾರವಾಡದಲ್ಲಿ 264, ವಿಜಯಪುರದಲ್ಲಿ 64, ಚಿಕ್ಕಬಳ್ಳಾಪುರದಲ್ಲಿ 141, ದಾವಣಗೆರೆಯಲ್ಲಿ 137, ಕೋಲಾರದಲ್ಲಿ 282, ಚಾಮರಾಜನಗರದಲ್ಲಿ 106, ಕೊಡಗುನಲ್ಲಿ 69, ಬೀದರ್ ನಲ್ಲಿ 111, ಕೊಪ್ಪಳದಲ್ಲಿ 47, ರಾಮನಗರದಲ್ಲಿ 135 ಹಾಗೂ ಉತ್ತರ ಕನ್ನಡ 199 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 30,99,519ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 10 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 874 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 1541 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,68,002 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 10 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 6 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 38,389 ಆಗಿದೆ.

RELATED TOPICS:
English summary :Raise of COVID-19 cases statewide Today 21390 new case & 15617 in Bengaluru

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...