ನೈಸ್ ರಸ್ತೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ | ಜನತಾ ನ್ಯೂಸ್

13 Jan 2022
404

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ತುಮಕೂರು ರಸ್ತೆಯಿಂದ ಹೊಸೂರು ರಸ್ತೆ ಇಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಹೊರವಲಯದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ.

ಹೊಸ ಆದೇಶದ ಪ್ರಕಾರ, ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನಗಳು ನೈಸ್ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ರವಿವಾರ ಜನವರಿ 16ರಿಂದ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಮುಂದಿನ ಆದೇಶದ ವರೆಗೂ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ನಂದಿ ಎಕನಾಮಿಕ್ ಕಾರಿಡಾರ್(ನೈಸ್) ಸಂಸ್ಥೆ ಪ್ರಕಟಣೆ ಹೊರಡಿಸಿದೆ.

ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ಕಳ್ಳಕಾಕರು ಹಾಗೂ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ದರೋಡೆ, ಕಳ್ಳತನಕ್ಕೆ ಬ್ರೇಕ್ ಹಾಕಲು ಪೋಲಿಸರು ಮುಂದಾಗಿದ್ದಾರೆ, ಎನ್ನಲಾಗಿದೆ. ಹೀಗಾಗಿಯೇ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ಹೆಚ್ಚಾಗಿ ಟಾರ್ಗೆಟ್ ಆಗುತ್ತಿದ್ದ ದ್ವಿಚಕ್ರ ವಾಹನಗಳನ್ನು ನಿರ್ದಿಷ್ಟ ಸಮಯದಲ್ಲಿ ನಿರ್ಬಂಧಿಸಲಾಗಿದೆ ಎನ್ನಲಾಗಿದೆ.

RELATED TOPICS:
English summary : Two-wheelers cannot travel on Nice Road from 10 pm to 5 am

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...