ಕಾಂಗ್ರೆಸ್ ನಾಯಕರಿಗೆ ತಪ್ಪಿನ ಅರಿವಾಗಿದೆ: ಸಚಿವ ಅಶ್ವತ್ಥನಾರಾಯಣ | ಜನತಾ ನ್ಯೂಸ್

13 Jan 2022
345

ಬೆಂಗಳೂರು : ತಪ್ಪಿನ ಅರಿವಾಗಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟಿರುವುದು ಸಂತೋಷ ತಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ತಮ್ಮ ತಪ್ಪಿನ ಅರಿವಾಗಿ ಇಂದು ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟಿದ್ದಾರೆ. ನಾವು ಪಾದಯಾತ್ರೆಗೆ ಯಾವುದೇ ಅನುಮತಿ ನೀಡಿರಲಿಲ್ಲ. ಕಾಂಗ್ರೆಸ್ ನವರು ನಾವು ಪಾದಾಯಾತ್ರೆ ಮಾಡುತ್ತೇವೆಂದು ಭಂಡತನ ಮೆರೆದಿದ್ದಾರೆ. ಅದನ್ನು ಬಿಡುವುದಿಲ್ಲ ಎನ್ನುವುದನ್ನು ಸರ್ಕಾರ ತೋರಿಸಿದೆ. ಒಂದು ಹಂತಕ್ಕೆ ಬಂದಾಗ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದರು.

ಮೇಕೆದಾಟು ಕುಡಿಯುವ ನೀರು ಎಲ್ಲರಿಗೂ ಬೇಕಾಗಿದೆ. ರಾಜ್ಯದ ನೆಲ, ಜಲದ ವಿಚಾರ ಬಂದಾಗ ಎಲ್ಲರೂ ಒಟ್ಟಾಗಿ ಸೇರುತ್ತೇವೆ. ಆದರೆ, ರಾಜಕೀಯ ಲಾಭಕ್ಕಾಗಿ ಮಾಡಿದ ಈ ಪಾದಯಾತ್ರೆಗೆ ಸೂಕ್ತ ಸಮಯ, ಸಂದರ್ಭ ಇದಾಗಿರಲಿಲ್ಲ. ಮೇಕೆದಾಟು ಯೋಜನೆ ಯಾರೂ ಬೇಡ ಎಂದು ಹೇಳಿರಲಿಲ್ಲ, ವಿರೋಧವನ್ನೂ ಮಾಡಿರಲಿಲ್ಲ. ನಮಗೂ ಯೋಜನೆ ಆಗುವುದು ಮುಖ್ಯ ಎಂದು ಹೇಳಿದರು.

ಇಂದು ಪಾದಯಾತ್ರೆ ಕೈ ಬಿಟ್ಟಿರುವುದು ಸಂತೋಷ. ಕಾಂಗ್ರೆಸ್‌ ನವರಿಗೆ ಮೇಕೆದಾಟು ಯೋಜನೆ ಬಗ್ಗೆ ಕಾಳಜಿ ಇಲ್ಲ. ನಾನು ಹೇಗೆ ನಾಯಕನಾಗಬೇಕು, ಸಿದ್ದರಾಮಯ್ಯನವರಿಗೆ ಹೇಗೆ ಟಾಂಗ್ ಕೊಡಬೇಕು ಎಂಬ ಚಿಂತನೆಯಿದೆ ಎಂದು ಟೀಕೆ ಮಾಡಿದರು.

ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಟೆಸ್ಟ್ ಹೆಚ್ಚಿಸುವ ಕೆಲಸ ಮಾಡುತ್ತೇವೆ. ಜೊತೆಗೆ, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಜಿಲ್ಲೆಗಳಲ್ಲೂ ಕೋವಿಡ್ ಟೆಸ್ಟ್ ಮಾಡುತ್ತೇವೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹಲವಾರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ಬಂದಿದೆ. ಅದನ್ನು ಆ ನಾಯಕರೇ ಹೇಳುತ್ತಿದ್ದಾರೆ ಎಂದರು.

RELATED TOPICS:
English summary :Ashwath Narayan: Congress leaders realize the mistake

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...