Sat,May18,2024
ಕನ್ನಡ / English

ಪಾದಯಾತ್ರೆಯಿಂದ ಕಾಂಗ್ರೆಸ್ ಭಟ್ಟಂಗಿ ರಾಜಕಾರಣದ ನಗ್ನ ದರ್ಶನ | ಜನತಾ ನ್ಯೂಸ್

13 Jan 2022
1825

ಬೆಂಗಳೂರು : ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ಸಿನ ನೈತಿಕ ದಿವಾಳಿತನ, ಭಂಡತನ ಹಾಗೂ ಭಟ್ಟಂಗಿ ರಾಜಕಾರಣದ ನಗ್ನ ದರ್ಶನವಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಅಧಿಕಾರದಾಹಕ್ಕಾಗಿ ನಡೆಸಿದ ಪಾದಯಾತ್ರೆ ಇದೆಂಬ ವಿಚಾರವನ್ನು ರಾಜ್ಯದ ಜನತೆ ವ್ಯಕ್ತಪಡಿಸುತ್ತಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ನ ಹತಾಶೆ ಮತ್ತು ಅಧಿಕಾರ ಲಾಲಸೆಯ ನಿಜಸ್ವರೂಪವು ದೇಶದೆಲ್ಲೆಡೆ ಪ್ರಕಟಗೊಂಡಿದೆ ಎಂದರು.

ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಲು ಇಡೀ ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ. ಪಾದಯಾತ್ರೆಯಿಂದ ನೊಂದು ತೊಂದರೆ ಅನುಭವಿಸಿದ ಜನತೆ ಕಾಂಗ್ರೆಸ್ಸಿನ ಈ ಕುಟಿಲ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ಅಷ್ಟು ಮಾತ್ರ ಅಲ್ಲ, ಇದಕ್ಕಾಗಿ ದೇಶದ ಜನರ ಮುಂದೆ ಕಾಂಗ್ರೆಸ್ ಕ್ಷಮಾಪಣೆ ಕೇಳಬೇಕು ಎಂದು ಕಟೀಲ್ ಆಗ್ರಹಿಸಿದ್ದಾರೆ.

RELATED TOPICS:
English summary :Nalin Kumar Kateel replied about makedatu padayatre

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...