ಅಪಘಾತದಲ್ಲಿ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ | ಜನತಾ ನ್ಯೂಸ್

14 Jan 2022
414

ಬೆಂಗಳೂರು : ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರು ವರ್ಷದ ಬಾಲಕಿ ಟಿಪ್ಪರ್ ಹರಿದು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಪೊಲೀಸ್ ಠಾಣೆಯ ಕೋಣನಕುಂಟೆ ಕ್ರಾಸ್ ಬಳಿ ಸಂಭವಿಸಿತು.

ಬೆಂಗಳೂರಿನ ಕೋಣನಕುಂಟೆ ಬಳಿ ಗುರುವಾರ ವೇಗವಾಗಿ ಬಂದ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮನ್ವಿ ಮೃತಪಟ್ಟಳು. ಇವಳ ತಾಯಿ, ಖ್ಯಾತ ನಿರೂಪಕಿ ಅಮೃತಾ ನಾಯ್ಡು ಸ್ಥಿತಿ ಗಂಭೀರವಾಗಿದೆ. ಆ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಲಕ ಏಕಾಏಕಿ ಲಾರಿಯನ್ನು ಎಡಕ್ಕೆ ಚಲಾಯಿಸಿದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಮೃತಾ ನಾಯ್ಡು ಶಾಪಿಂಗ್​ಗಾಗಿ ಗುರುವಾರ ಸಂಜೆ 4.30ರಲ್ಲಿ ಸ್ಕೂಟರ್​ನಲ್ಲಿ ಮಗಳನ್ನು ಹಿಂದೆ ಕೂರಿಸಿಕೊಂಡು ವಾಜರಹಳ್ಳಿ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ವಾಜರಹಳ್ಳಿ ಮುಖ್ಯರಸ್ತೆಯ ನಿತೇಶ್​ ಸೀಸರ್​ ಅಪಾರ್ಟ್​ಮೆಂಟ್​ ಬಳಿ ವೇಗವಾಗಿ ಬಂದ ಟಿಪ್ಪರ್​ ಲಾರಿ, ಓವರ್​ಟೆಕ್​ ಮಾಡುವಾಗ ಏಕಾಏಕಿ ಲಾರಿಯ ಎಡಭಾಗ ಸ್ಕೂಟರ್​ಗೆ ತಾಗಿತ್ತು. ಪರಿಣಾಮ ಸ್ಕೂಟರ್​ ಚಲಾಯಿಸುತ್ತಿದ್ದ ಅಮೃತಾ ಹಾಗೂ ಅವರ ಪುತ್ರಿ ಸಮನ್ವಿ ರಸ್ತೆಗೆ ಬಿದ್ದಿದ್ದರು. ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಸಮನ್ವಿ ಕೊನೆಯುಸಿರೆಳೆದಳು.

ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಟಿಪ್ಪರ್​ ಚಾಲಕನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Accident in Bangalore

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...