ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಪತ್ತೆ, 315 ಮಂದಿ ಸಾವು | ಜನತಾ ನ್ಯೂಸ್

14 Jan 2022
422

ಬೆಂಗಳೂರು : ದೇಶದಲ್ಲಿ ಇಂದು ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಪ್ರಕರಣಗಳ ಸಂಖ್ಯೆ ಸತತ ಏರಿಕೆಯಾಗುತ್ತಿದೆ.

ಗುರುವಾರ 2.47 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಕೋವಿಡ್ 19 ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಗುರುವಾರಕ್ಕಿಂತ ಶೇ 6.7ರಷ್ಟು ಹೆಚ್ಚು ಕೇಸ್‌ಗಳು ವರದಿಯಾಗಿವೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,65,82,129ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,350ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ 3,48,24,706ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು ಶೇ 3.48ರೊಂದಿಗೆ 12,72,073ಕ್ಕೆ ತಲುಪಿದೆ.

RELATED TOPICS:
English summary :Coronavirus Omicron variant live updates: India reports 2.64 lakh new cases in 24 hrs

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...