Fri,Apr26,2024
ಕನ್ನಡ / English

ಪೈಶಾಚಿಕ ಕೃತ್ಯ: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ! | ಜನತಾ ನ್ಯೂಸ್

14 Jan 2022
3776

ಮಂಗಳೂರು : ತಾಯಿಯ ಮೇಲೆಯೇ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿರುವುದು ವರದಿಯಾಗಿದೆ

ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ತಾಯಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

58ವರ್ಷದ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ಮಗನ ವಿರುದ್ಧ ಕೇಸ್​ ದಾಖಲಿಸಿದ್ದಾರೆ. ಆರೋಪಿಯನ್ನು ಸಂಪ್ಯ ಠಾಣೆ ಪೊಲೀಸರು ಬಂಧಿಸಲಾಗಿದೆ. ಮಗನ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್​​) ಮತ್ತು 506 ಸೆಕ್ಷನ್​ಗಳ ಅಡಿಯಲ್ಲಿ ದೂರು ದಾಖಲಾಗಿದೆ.

35 ವರ್ಷದ ಆರೋಪಿ ವಿವಾಹಿತನಾಗಿದ್ದಾನೆ. ಆತನ ಪತ್ನಿಯು ತವರು ಮನೆಯಲ್ಲಿ ವಾಸ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಸಂತ್ರಸ್ತ ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಕೃತ್ಯ ನಡೆದ ಜ.12ರಂದು ರಾತ್ರಿ ಎಂದಿನಂತೆ ರಾತ್ರಿ ಊಟ ಮಾಡಿ ಆರೋಪಿಯು ತನ್ನ ಕೋಣೆಯಲ್ಲಿ ಮಲಗಿದ್ದ. 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ರೂಮ್ ಗೆ ಆರೋಪಿಯು ತೆರಳಿ ಅತ್ಯಾಚಾರ ಎಸಗಿದ್ದಾನೆ.

ಈ ಸಂದರ್ಭ ತಾಯಿ ಕಿರುಚಿ, ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆರೋಪಿಯು ತಾಯಿಯ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಸಿದ್ದಾನೆ.

ಇದಾದ ಬಳಿಕ ಜನವರಿ 13ರಂದು ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಯು ಬಲವಂತದಿಂದ ಆಕೆಯನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ.

RELATED TOPICS:
English summary :Mangalore: Mother raped by son

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...