Sun,May19,2024
ಕನ್ನಡ / English

ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ: ಡಿಕೆ ಶಿವಕುಮಾರ್ | ಜನತಾ ನ್ಯೂಸ್

15 Jan 2022
2588

ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ. ನಮ್ಮ ಕಾರ್ಯಕರ್ತರೇ ನಮಗೆ ಭದ್ರತೆಯನ್ನು ನೀಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಕೊರೊನಾ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಒಂದೇ ಒಂದು ಬಸ್ಸು ನಿಯಂತ್ರಿಸುವ ಕೆಲಸವನ್ನಾದರೂ ಮಾಡಿದ್ದಾರಾ? ನಮ್ಮ ಕಾರ್ಯಕರ್ತರೇ ಜನರನ್ನು ನಿಯಂತ್ರಿಸಿದರು. ಊಟದ ಬಳಿಯೂ ನಮ್ಮವರೇ ಎಲ್ಲಾ ನಿಯಂತ್ರಿಸಿದ್ದಾರೆ ಎಂದಿದ್ದಾರೆ.

ಯೋಜನೆಗಾಗಿ ಮತ್ತೆ ಪಾದಯಾತ್ರೆ ಮಾಡುತ್ತೇವೆ. ಸರ್ಕಾರ ಸ್ವಲ್ಪ ನಿಯಮ ಸಡಿಲಿಸಲಿ ಪಾದಯಾತ್ರೆ ಮಾಡುತ್ತೇವೆ. 50-100 ಜನಕ್ಕೆ ಅನುಮತಿ ಕೊಟ್ಟರೂ ಪಾದಯಾತ್ರೆ ಮಾಡುತ್ತೇವೆ ಅಂತ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲು ಮಾಡಿಲ್ಲ. ನಾವು ಕೋರ್ಟ್ನಲ್ಲಿ ಈ ಬಗ್ಗೆಯೂ ಹೋರಾಡುತ್ತೇವೆ. ಕೇವಲ ಸರ್ಕಾರ ಅಲ್ಲ ಅಧಿಕಾರಿಗಳನ್ನ ಟಾರ್ಗೆಟ್ ಮಾಡ್ತೇವೆ . ಸರ್ಕಾರ ಎಚ್ಚೆತ್ತು ಎಲ್ಲರನ್ನೂ ಸಮನಾಗಿ ನೋಡದಿದ್ರೆ ಸರಿ ಇರಲ್ಲ. ಈಗ ಅದ್ಯಾವುದೋ ಹಳೇ ಹಳೇ ಕೇಸ್ ಓಪನ್ ಮಾಡಿದ್ದಾರೆ.

ಆ ಕಾಲ ಬಂದೇ ಬರುತ್ತೆ. ನನ್ನ ಮೇಲೆ ಏನೇನು ಬೇಕೋ ಎಲ್ಲವನ್ನ ಮಾಡ್ತಾ ಇದ್ದಾರೆ. ಐಟಿ, ಇಡಿ ಸೇರಿ ಎಲ್ಲದರ ಬಗ್ಗೆ ಸಾಕ್ಷಿ ಸಮೇತ ಮಾತಾಡುವೆ. ಏನೇನು ತೊಂದರೆ ಕೊಡಬೇಕೋ ಕೊಡ್ತಾ ಇದ್ದಾರೆ ಅಂತ ಡಿಕೆಶಿ ಹೇಳಿದರು.

RELATED TOPICS:
English summary :DK shivakumar: The police did not work on the congress padayatre

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...