Mon,May13,2024
ಕನ್ನಡ / English

ಸ್ನಾನ ಮಾಡಲು ಹೋಗಿ ಕೃಷ್ಣಾ ನದಿ ಪಾಲಾದ ಯುವಕರು | ಜನತಾ ನ್ಯೂಸ್

15 Jan 2022
3953

ರಾಯಚೂರು : ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.

ರಾಯಚೂರು ನಗರದ ಕೆಇಬಿ ಕಾಲನಿ ನಿವಾಸಿಗಳಾದ ಗಣೇಶ್(30) ಮತ್ತು ಉದಯ್​ ಕುಮಾರ್(30) ಮೃತ ದುರ್ದೈವಿಗಳು.

ಗಣೇಶ್​ ಮತ್ತು ಉದಯ್​ಕುಮಾರ್​ ಸೇರಿ ಒಟ್ಟು 7 ಮಂದಿ ಸ್ನೇಹಿತರು ಹಬ್ಬದ ಹಿನ್ನೆಲೆ ಪುಣ್ಯಸ್ನಾನಕ್ಕೆಂದು ಕೃಷ್ಣಾ ನದಿಗೆ ತೆರಳಿದ್ದರು. ಈ ವೇಳೆ ಗಣೇಶ್ ಮತ್ತು ಉದಯ್​ ಮೃತಪಟ್ಟಿದ್ದಾರೆ.

ಮೃತ ಗಣೇಶ್​ ಜೆಸ್ಕಾಂ ಜೆಇ ಅವರ ಸಹೋದರ. ಉದಯ್​ ಜೆಸ್ಕಾಂ ಲೈನ್‌ಮನ್ ಆಗಿದ್ದ. ಗಣೇಶ್‌ನ ಮೃತದೇಹ ಪತ್ತೆಯಾಗಿದ್ದು, ಉದಯ್‌ಕುಮಾರ್ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತದೆ.

RELATED TOPICS:
English summary :Rayachuru: 2 people dead in krashna river

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...