Wed,May08,2024
ಕನ್ನಡ / English

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂಸ್

18 Jan 2022
2058

ಬೆಂಗಳೂರು : ರಸ್ತೆ ಅಪಘಾತದಲ್ಲಿ ನಿಧರಾದ ಸಮನ್ವಿ ಮನೆಗೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಆಕೆಯ ಪೋಷಕರಿಗೆ ಧೈರ್ಯ ಹೇಳಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್​, ನಾಯ್ಡು ಅವರ ಕುಟುಂಬ ತಮಗೆ ಮೊದಲಿನಿಂದಲೂ ಪರಿಚಯ ಎಂದು ಹೇಳಿದ ಶಿವಕುಮಾರ ಅವರು ವಿಧಿ ಈ ಕುಟುಂಬದಲ್ಲಿ ಬಹಳ ಕ್ರೂರವಾಗಿ ಆಡಿದೆ ಎಂದರು. ಕರ್ನಾಟಕದಲ್ಲಿ ಮನೆಮಾತಾಗಿದ್ದ ಸಮನ್ವಿಯ ಸಾವು ಬಹಳ ಅನ್ಯಾಯ, ಚಿಕ್ಕವಯಸ್ಸಿನಲ್ಲೇ ಬಹಳ ಅಭಿಮಾನಿಗಳನ್ನ ಗಳಿಸಿದ್ದರು. ಇಂಥಹ ಘಟನೆ ನಡೆಯಬಾರದಿತ್ತು ಎಂದರು.

ಆ ಮಗುವಿನ ತಂದೆ ಮಾತನ್ನ ಕೇಳಿದ್ರೆ ನಿಜಕ್ಕೂ ಬೇಸರ ಆಗುತ್ತದೆ. ತಾಯಿಗೆ ನೋವಾಗಿದೆ, ನಾನು ಧೈರ್ಯ ತುಂಬಿದ್ದೇನೆ. ಅಮೃತಾ ನಾಯ್ಡು ಅವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗಳು ವಾಸಿಯಾಗಬೇಕು ಮತ್ತು ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾಗಿರುವುದರಿಂದ ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದರು.

RELATED TOPICS:
English summary :DK Sivakumar visited Samanvi house and consoled her parents

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...