Sun,May12,2024
ಕನ್ನಡ / English

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ | ಜನತಾ ನ್ಯೂಸ್

29 Jan 2022
3617

ಮಂಡ್ಯ : ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಾಲಿನಿ(32 ) ಕೊಲೆಯಾದ ದುರ್ದೈವಿ ಮಹಿಳೆ. ಈಕೆಯ ಪತಿ ಸುರೇಶ್ ಕೊಲೆ ಮಾಡಿದ ಆರೋಪಿ.

ಕಳೆದ 15 ವರ್ಷಗಳ ಹಿಂದೆ ಪ್ರೀತಿಸಿ ಸುರೇಶ್, ಶಾಲಿನಿ ಮದುವೆಯಾಗಿದ್ದರು. ಹಲವು ವರ್ಷಗಳ ಕಾಲ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಕಳೆದ ವರ್ಷಗಳ ಹಿಂದೆ ಇಬ್ಬರ ನಡುವೆ ಮನಸ್ತಾಪ ಮೂಡಿ ವಿಚ್ಛೇದನ ಪಡೆದಿದ್ದರು.

ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿಯೇ ಶಾಲಿನಿ ಜೀವನ ಸಾಗಿಸುತ್ತಿದ್ದಳು. ಇದರಿಂದ ಸಿಟ್ಟಾಗಿದ್ದ ಸುರೇಶ್ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆಗೆ ಒಳಗಾಗಿದ್ದನು.

ಶನಿವಾರ ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕುಳಿತಿದ್ದ ಸುರೇಶ್, ಮನೆಗೆ ಬರುತ್ತಿದ್ದಂತೆ ಕತ್ತು ಕುಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Murder in Mandya

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...