Wed,May15,2024
ಕನ್ನಡ / English

ಅಲ್ಲಾಹು ಅಕ್ಬರ್​ ಘೋಷಣೆ ಕೂಗಿದ್ದ ಮಂಡ್ಯ ವಿದ್ಯಾರ್ಥಿನಿಗೆ ಐಫೋನ್‌, ಸ್ಮಾರ್ಟ್‌ವಾಚ್‌ ನೀಡಿದ ಕಾಂಗ್ರೆಸ್​ ಶಾಸಕ | ಜನತಾ ನ್ಯೂಸ್

11 Feb 2022
1496

ಮಂಡ್ಯ : ಹಿಜಾಬ್​ ವಿವಾದ ಹಿನ್ನೆಲೆ ಪಿಇಎಸ್ ಕಾಲೇಜಿನಲ್ಲಿ ಜೈಶ್ರೀರಾಮ್​ ಘೋಷಣೆಗೆ ಪ್ರತಿಯಾಗಿ "ಅಲ್ಲಾಹು ಅಕ್ಬರ್" ಎಂದು ಕೂಗಿದ್ದ ಹಿಜಾಬ್​ಧಾರಿ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಮಹಾರಾಷ್ಟ್ರದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕ್ ಭೇಟಿ ನೀಡಿ ಐಫೋನ್‌ ಮತ್ತು ಸ್ಮಾರ್ಟ್‌ವಾಚ್‌ ಗಿಫ್ಟ್‌ ಕೊಟ್ಟಿದ್ದಾರೆ.

ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿದ ಶಾಸಕ, ಮುಸ್ಕಾನ್ ಘೋಷಣೆ ಕೂಗಿರುವುದು ನನಗೆ ಹೆಮ್ಮೆ ಅನ್ನಿಸಿದೆ. ಅಷ್ಟು ಜನರ ಎದುರು ಮುಸ್ಕಾನ್ ಧೈರ್ಯದಿಂದ ನಡೆದಿದ್ದಾರೆ.

ಅದರ ಬಗ್ಗೆ ಇಂದು ಇಡೀ ದೇಶವೇ ಮಾತನಾಡುತ್ತಿದೆ. ಹಿಜಾಬ್ ಹಾಕಿಕೊಳ್ಳುವುದು ಅವರ ಹಕ್ಕು. ಅವರ ಹಕ್ಕಿನ ಬಗ್ಗೆ ಧೈರ್ಯದಿಂದ ಮುಸ್ಕಾನ್​ ಧ್ವನಿ ಎತ್ತಿದ್ದಾರೆ ಎಂದು ಶಾಸಕ ಸಿದ್ಧಿಕಿ ಹೇಳಿದ್ದಾರೆ.

RELATED TOPICS:
English summary :Mandya: Congress MLA gives iPhone, smartwatch to Mandya student who shouted Allahu Akbar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...