Sat,Apr27,2024
ಕನ್ನಡ / English

ನಾಡೋಜ ಡಾ.ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ | ಜನತಾ ನ್ಯೂಸ್

14 Feb 2022
1781

ಧಾರವಾಡ : ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅನಾರೋಗ್ಯದಿಂದ ಧಾರವಾಡದ ಸತ್ತೂರಿನ ಎಸ್ .ಡಿ.ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಆಸ್ಪತ್ರೆಗೆ ಭೇಟಿ ಡಾ. ಚನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದರು.

ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ಲಭಿಸುತ್ತಿದೆ. ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ. ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚನ್ನವೀರ ಕಣವಿ ಅವರ ಕುಟುಂಬದೊಂದಿಗೆ ತಮಗೆ ಧೀರ್ಘಕಾಲದ ಆತ್ಮೀಯ ಒಡನಾಟವಿದೆ. ಸರ್ಕಾರವೇ ಅವರ ಚಿಕಿತ್ಸಾ ವೆಚ್ಚವನ್ನು ಪೂರೈಸುತ್ತಿದ್ದು, ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಸ್. ಡಿ. ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

RELATED TOPICS:
English summary :Bommai is the Chief Minister who inquired about the health of Nadoja Dr. Chennaweera Kanvi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...