Mon,May20,2024
ಕನ್ನಡ / English

ಬೆಂಗಳೂರಿನ ದೇಗುಲಗಳ ಘಂಟಾನಾದ ಶಬ್ದದಿಂದ ಮಾಲಿನ್ಯ: ಪೊಲೀಸರಿಂದ ನೋಟಿಸ್ | ಜನತಾ ನ್ಯೂಸ್

15 Feb 2022
1884

ಬೆಂಗಳೂರು : ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನುಂಟು ಮಾಡುತ್ತಿರುವ ಸಿಲಿಕಾನ್ ಸಿಟಿಯ ದೇಗುಲಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯು ಈಗಾಗಲೇ ಬೆಂಗಳೂರಿನಲ್ಲಿನ ಹಲವು ದೇವಸ್ಥಾನಗಳಿಗೆ ಈ ಕುರಿತು ನೊಟೀಸ್ ನೀಡಿದೆ.

ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನ ಸಮೂಹಕ್ಕೆ ನೋಟೀಸ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ ಬಸವನಗುಡಿಯ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿ ಸೂಚನೆ ನೀಡಿದ್ದಾರೆ.

ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಘಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.

ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರದಂತೆ ಶಬ್ದ ಮಾಲಿನ್ಯ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2010, ಪರಿಸರ ಸಂರಕ್ಷಣಾ ಕಾಯ್ದೆ 1986ರ ಅನ್ವಯ ನಿಗದಿತ ಡೆಸಿಬಲ್ ಶಬ್ದ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದ ಮಾಡುವ ಸಂಗೀತ ಸಾಧನಗಳನ್ನು ಬಳಸದಂತೆ ತಿಳಿಸಲಾಗಿದೆ.

ಬೆಂಗಳೂರಿನಲ್ಲಿನ ಕಲಾಸಿಪಾಳ್ಯದ ಆಂಜನೇಯ ದೇವಸ್ಥಾನ, ಕಾರಂಜಿ ಆಂಜನೇಯ ದೇವಸ್ಥಾನ, ದೊಡ್ಡಗಣಪತಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಿಗೆ ಈಗಾಗಲೇ ದತ್ತಿ ಇಲಾಖೆಯು ನೊಟೀಸ್ ನೀಡಿದೆ.

RELATED TOPICS:
English summary :Pollution from the bellicose sound of temples in Bangalore: Notice by police

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...