ಹಿಜಾಬ್‌ ಪ್ರಕರಣ: ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ | ಜನತಾ ನ್ಯೂಸ್

18 Feb 2022
521

ಬೆಂಗಳೂರು : ಹಿಜಾಬ್ ಕೇಸರಿ ಶಾಲು ವಿವಾದ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಹಿಜಾಬ್‌ಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡ ಪೂರ್ಣಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸುಮಾರು 2 ಗಂಟೆ ವಾದ ಆಲಿಸಿದ ಬಳಿಕ ವಿಚಾರಣೆಯನ್ನು ಸೋಮವಾರ(ಫೆ.21) ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಎರಡು ಗಂಟೆ ವಾದ ಮಂಡಿಸಿ, ಸರ್ಕಾರದ ಆದೇಶ ಸರಿಯಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ ಅವರು, ಧಾರ್ಮಿಕ ಹಕ್ಕುಗಳ ಉಲ್ಲಂಘನೆ ಕುರಿತ ಆರೋಪಕ್ಕೆ ಉತ್ತರಿಸಲು ಕಾಲಾವಕಾಶ ಕೋರಿದರು

RELATED TOPICS:
English summary : Hijab case postponed to Monday

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...