Fri,May10,2024
ಕನ್ನಡ / English

ವಿದ್ಯಾರ್ಥಿನಿ ಮೇಲೆ ಕಾಮುಕರಿಂದ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ | ಜನತಾ ನ್ಯೂಸ್

19 Feb 2022
2704

ಕೋಲಾರ : ಬಾಲಕಿಯ ಜನ್ಮದಿನದಂದೇ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದು, ಬಂಗಾರಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಆನಂದಕುಮಾರ್(25), ಕಾಂತರಾಜು(23), ಪ್ರವೀಣ್(21) ಮತ್ತು ವೇಣು (19) ಎಂದು ಗುರುತಿಸಲಾಗಿದೆ.

ಹುಟ್ಟಿದ ಹಬ್ಬದಿನದಂದು ತಂದೆ ಹೊಸ ಬಟ್ಟೆ ಕೊಡಿಸಿಲ್ಲವೆಂಬ ಕೋಪದಲ್ಲಿ ಸಂಜೆ ಮನೆಯಿಂದ ಹೊರಗೆ ಬಂದಿದ್ದಳು. ಇದೇ ಸಂದರ್ಭದಲ್ಲಿ ಆಕೆಗೆ ಪರಿಚಯವಾಗಿದ್ದ ಯುವಕನೋರ್ವ ಹುಟ್ಟು ಹಬ್ಬಕ್ಕೆ ಕೊಡುಗೆ ನೀಡುವುದಾಗಿ ನಂಬಿಸಿ ಕರೆದೊಯ್ದಿದ್ದಾನೆ. ಈತನ ಜೊತೆಗೆ ಮೂವರು ಸ್ನೇಹಿತರು ಸೇರಿಕೊಂಡು ಕಾಮಸಮುದ್ರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದಿಂದ ತೀವ್ರವಾಗಿ ನಿತ್ರಾಣಗೊಂಡಿದ್ದ ಸಂತ್ರಸ್ತೆ ಬಾಲಕಿ ಗ್ರಾಮಕ್ಕೆ ಬಂದ ಮೇಲೆ ಪೋಷಕರಿಗೆ ತಿಳಿಸಿದ್ದಾರೆ

ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Gang rape in Kolar

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...