Fri,May17,2024
ಕನ್ನಡ / English

ಟ್ರಕ್ಕಿಂಗ್ ವೇಳೆ ಕಾಲು ಜಾರಿ ಬಿದ್ದ ಯುವಕ | ಜನತಾ ನ್ಯೂಸ್

20 Feb 2022
2844

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲಿನಲ್ಲಿ ಟ್ರಕ್ಕಿಂಗ್‌ ವೇಳೆ ಬೆಟ್ಟದಿಂದ ಯುವಕನೊಬ್ಬ ಜಾರಿ ಬಿದ್ದ ಘಟನೆ ಸಂಭವಿಸಿದೆ.

ದೆಹಲಿ ಮೂಲದ ನಿಶಾಂತ್ ಅಪಾಯಕ್ಕೆ ಸಿಲುಕಿದ ವ್ಯಕ್ತಿ. ನಂದಿಬೆಟ್ಟ ವಿಕೇಂಡ್ ಬಂದ್ ಹಿನ್ನಲೆಯಲ್ಲಿ ಇವರು ಬ್ರಹ್ಮಗಿರಿ ಬೆಟ್ಟದ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದಾರೆ.

ಆಗ ಬೆಟ್ಟದಲ್ಲಿ ಕಾಲು ಜಾರಿ ಬಿದ್ದು ದುರ್ಗಮ ಪ್ರದೇಶದಲ್ಲಿ ಹೋಗಿ ಸಿಲುಕಿಕೊಂಡಿದ್ದಾನೆ. ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಮ್​ಗೆ ಈತ ಕರೆ ಮಾಡಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯ ಆರಂಭಿಸಿದ್ದು, ಯುವಕನ ರಕ್ಷಣೆಗಾಗಿ ಎನ್​ಡಿಆರ್​ಎಫ್​ ತಂಡ ಕೂಡ ಸ್ಥಳಕ್ಕೆ ಆಗಮಿಸುತ್ತಿದೆ ಎನ್ನಲಾಗಿದೆ .

RELATED TOPICS:
English summary :A young man foot slip in the truckking

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...