ಲೈಸನ್ಸ್ ಇಲ್ಲದ ಗನ್ ತಂದು ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ | ಜನತಾ ನ್ಯೂಸ್

20 Feb 2022
589

ಬೆಂಗಳೂರು : ಬೆಂಗಳೂರಿಗೆ ಗನ್ ಮಾಫಿಯಾ ಕಾಲಿಟ್ಟಿದ್ದು, ಯಾವುದೇ ಪರವಾನಗೆ ಇಲ್ಲದೆ ಗನ್ ಸಪ್ಲೈ ಮಾಡಲಾಗುತ್ತಿದೆ..

ಹೊರರಾಜ್ಯಗಳಿಂದ ನಗರಕ್ಕೆ ಗನ್ ಸಪ್ಲೈ ಮಾಡಲಾಗ್ತಿದ್ದು, ನಗರದ ಹಲವು ಕಡೆ ಅಕ್ರಮವಾಗಿ ಗನ್ ಮಾರಾಟದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಿಂದ ಲೈಸೆಲ್ಸ್​ ಇಲ್ಲದ ಗನ್​​​​​ಗಳನ್ನು ತೆಗೆದುಕೊಂಡು ಬಂದು ಬೆಂಗಳೂರಲ್ಲಿ ಮಾರಾಟ ಮಾಡಲಾಗ್ತಿದೆ.

ಆರೋಪಿಗಳು ಸ್ಯಾಟಲೈಟ್ ಬಸ್ ಸ್ಟಾಪ್ ಬಳಿ ಅಕ್ರಮವಾಗಿ ಪಿಸ್ತೂಲ್ ಮಾರಾಟಕ್ಕೆ ಯತ್ನಿಸಿದ್ದು ಬ್ಲಾಕ್ ಬ್ಯಾಗ್ನ ಒಳಗೆ ವೈಟ್ ಬ್ಯಾಗ್ನಲ್ಲಿ ಪಿಸ್ತೂಲ್‌ಇಟ್ಟುಕೊಂಡಿದ್ದರು. ಸದ್ಯ ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರ ಮೂಲದವರಾದ ರಾಹುಲ್ ಸತೀಶ್ ಮಾನೆ ಮತ್ತು ರಫಿಕ್ ದಸ್ತಗಿರ್ ನದಾಫ್ ಬಂಧಿತ ಆರೋಪಿಗಳು. ಬಂಧಿತರಿಂದ ಪಿಸ್ತೂಲ್ ಜೊತೆ ಐದು ಜೀವಂತ ಗುಂಡುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಬ್ಬರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯವರಾಗಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bringing and selling a gun without a license in Bangalore

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...