Tue,May14,2024
ಕನ್ನಡ / English

ಭಜರಂಗದಳದ ಕಾರ್ಯಕರ್ತ ಹರ್ಷನನ್ನು ಮುಸಲ್ಮಾನ್ ಗೂಂಡಾಗಳು ಕೊಂದರು - ಸಚಿವ ಈಶ್ವರಪ್ಪ | ಜನತಾ ನ್ಯೂಸ್

21 Feb 2022
2695

ಬೆಂಗಳೂರು : ಭಜರಂಗದಳದ ಕಾರ್ಯಕರ್ತನ ಹತ್ಯೆಯಿಂದ ನನಗೆ ತುಂಬಾ ಬೇಸರವಾಗಿದೆ. ಅವರನ್ನು "ಮುಸಲ್ಮಾನ್ ಗೂಂಡಾಗಳು" (ಮುಸ್ಲಿಂ ಗೂಂಡಾಗಳು) ಕೊಂದರು. ಪರಿಸ್ಥಿತಿಯನ್ನು ವಿಶ್ಲೇಷಿಸಲು ಶಿವಮೊಗ್ಗಕ್ಕೆ ಹೋಗುತ್ತಿದ್ದೇನೆ. ನಾವು ಗೂಂಡಾವಾದಕ್ಕೆ ಅವಕಾಶ ನೀಡುವುದಿಲ್ಲ, ಎಂದು ಸಚಿವ ಕೆ.ಎಸ್.ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ ಎಏನ್ಐ ವರದಿ ಮಾಡಿದೆ.

ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ(26) ಎಂಬಾತನನ್ನು ಕೊಲೆ ಮಾಡಲಾಗಿದೆ. ನಿನ್ನೆ ಹರ್ಷ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ನಿನ್ನೆ ರಾತ್ರಿ ಆರಂಭವಾದ ತನಿಖೆಯಲ್ಲಿ ಘಟನೆಯ ಕುರಿತು ಕೆಲವು ಸುಳಿವುಗಳು ಸಿಕ್ಕಿವೆ, ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಕುರಿತು ಮಾತನಾಡಿ, "4-5 ಯುವಕರ ತಂಡ ಆತನನ್ನು ಹತ್ಯೆ ಮಾಡಿದೆ. ಈ ಹತ್ಯೆಯ ಹಿಂದೆ ಯಾವುದೇ ಸಂಘಟನೆಯ ಕೈವಾಡವಿದೆ ಎಂದು ನನಗೆ ಗೊತ್ತಿಲ್ಲ. ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ" ಎಂದು ಹೇಳಿದ್ದಾರೆ.

ಸಧ್ಯಕ್ಕೆ ಒಟ್ಟಾರೆ ಪರಿಸ್ಥಿತಿ ಶಾಂತಿಯುತವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸ್ಥಳೀಯ ಪೊಲೀಸರು, ಆರ್‌ಎಎಫ್‌ಗಳನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಸೆಕ್ಷನ್ 144 ಘೋಷಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED TOPICS:
English summary :Bajrang Dal activist was killed by Musalmaan goondas - Min. Eshwarappa

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...