ಒಂದು ವರ್ಷದ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ನೇಣಿಗೆ ಶರಣು | ಜನತಾ ನ್ಯೂಸ್

23 Feb 2022
611

ಮೈಸೂರು : ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸಿಂಗಮಾರನಹಳ್ಳಿ ಬಳಿ ನಡೆದಿದೆ.

ಅರ್ಚನಾ (17), ರಾಕೇಶ್ (24) ನೇಣಿಗೆ ಶರಣಾದ ದುರ್ದೈವಿಗಳು. ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಮನೆಯವರು ಪ್ರೀತಿ ಒಪ್ಪದ ಹಿನ್ನೆಲೆ ಒಂದು ವರ್ಷದ ಹಿಂದೆ ಅರ್ಚನಾ ಮತ್ತು ರಾಕೇಶ್​ ಓಡಿ ಹೋಗಿದ್ದರು.

ನಿನ್ನೆ ರಾತ್ರಿ ಗ್ರಾಮಕ್ಕೆ ಬಂದಿದ್ದ ಪ್ರೇಮಿಗಳು ಊರಿನ ಹೊರವಲಯದ ಜಮೀನಿನಲ್ಲಿರುವ ಹಲಸಿನಮರಕ್ಕೆ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಬಿಳಿಕೆರೆ ಠಾಣೆ ಎಸ್.ಐ. ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED TOPICS:
English summary :Lover committed suicide in Mysore

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...