Wed,May08,2024
ಕನ್ನಡ / English

ಮೇಲಧಿಕಾರಿಗಳ ಕಿರುಕುಳ: ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಜನತಾ ನ್ಯೂಸ್

23 Feb 2022
2762

ಕಲಬುರಗಿ : ಮೇಲಧಿಕಾರಿಗಳ ವರ್ತನೆಯಿಂದ ಬೇಸತ್ತು ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು, ಲೈವ್ ವೀಡಿಯೋ ಮಾಡಿ, ಕಚೇರಿಯ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಿನಾರಾ ಕ್ಯಾಪಿಟಲ್‍ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಲ ದಿನಗಳ ಹಿಂದೆ ಕೃಷ್ಣಕಾಂತ್​ನನ್ನು ಕೆಲಸದಿಂದ ತಗೆಯಲಾಗಿತ್ತು. ವಿನಾಕಾರಣ ಬ್ಯಾಂಕ್ ಮ್ಯಾನೇಜರ್ ಕಿರುಕುಳ ನೀಡಿದ್ದಾರೆ. ನನ್ನನ್ನು ಉದ್ದೇಶಪೂರ್ವಕವಾಗಿ ಕೆಲಸದಿಂದ‌ ತೆಗೆದಿದ್ದಾರೆ, ಈ ಬಗ್ಗೆ ಪ್ರಶ್ನಿಸಿದ್ರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿ ಕಚೇರಿ ಮುಂದೆ ವಿಷ ಸೇವಿಸಿ ಕೃಷ್ಣಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಸಂಬಂಧ ಮಹಾತ್ಮ ಬಸವೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary : Harassment in office: A man who attempted suicide by consuming poison in front of his office

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...