Tue,May14,2024
ಕನ್ನಡ / English

ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು: ಅಶ್ವತ್ಥನಾರಾಯಣ | ಜನತಾ ನ್ಯೂಸ್

23 Feb 2022
3114

ಬೆಂಗಳೂರು : ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 10 ಲಕ್ಷ ರೂ.ಗಳ ನೆರವನ್ನು ಘೋಷಿಸಿದ್ದಾರೆ.

ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದರು. ಈ ಬಗ್ಗೆ ಹೇಳಿಕೆ‌ ನೀಡಿರುವ ಅವರು ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು, ಎಂದಿದ್ದಾರೆ.

ಬಿಜೆಪಿ ಸರಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆಯಾಗಿದೆ. ಸಮಾಜವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ. ಈ ಘಟನೆಯ ಹಿಂದೆ ಯಾರಾರಿದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

RELATED TOPICS:
English summary :Ashwath Narayan: Rs 10 Lakhs donated to Harsha s family

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...