Tue,Apr23,2024
ಕನ್ನಡ / English

ಆತಂಕದಲ್ಲಿ ವಿಶ್ವ : ಯುದ್ಧ ಆರಂಭ - ಮಿಲಿಟರಿ ಕಾರ್ಯಾಚರಣೆಗೆ ಪುಟಿನ್ ಆದೇಶ | ಜನತಾ ನ್ಯೂಸ್

24 Feb 2022
2010

ಮಾಸ್ಕೋ : ಕೆಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ಮಹಾಯುದ್ಧ ಇಂದು ಬಹುತೇಕ ಆರಂಭಗೊಂಡಂತೆ ಆಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು, ಗುರುವಾರ ಮುಂಜಾನೆ ಉಕ್ರೇನ್‌ನಲ್ಲಿ "ಮಿಲಿಟರಿ ಕಾರ್ಯಾಚರಣೆ" ಯನ್ನು ಘೋಷಿಸಿದ್ದಾರೆ.

ಪಾಶ್ಚಿಮಾತ್ಯ ರಾಷ್ಟ್ರಗಳ ಆಕ್ರೋಶ ಮತ್ತು ಯುದ್ಧವನ್ನು ಪ್ರಾರಂಭಿಸದಂತೆ ಜಾಗತಿಕ ಮನವಿಗಳನ್ನು ಧಿಕ್ಕರಿಸಿ, ಮಿಲಿಟರಿ ಕಾರ್ಯಾಚರಣೆ ಆರಂಭಿಸಿರುವ ಪುಟಿನ್ ಅವರು, ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಉಕ್ರೇನ್ ಸೈನಿಕರಿಗೆ ಕರೆ ನೀಡಿದರು.

ಪುಟಿನ್ ತಮ್ಮ ಉದ್ದೇಶಗಳನ್ನು ಘೋಷಿಸಲು ದೂರದರ್ಶನದಲ್ಲಿ ಆಶ್ಚರ್ಯಕರ ಹೇಳಿಕೆಯನ್ನು ನೀಡಿದರು. "ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ" ಎಂದು ಅವರು ಮಾಸ್ಕೋದಲ್ಲಿ ಬೆಳಿಗ್ಗೆ 6:00(ರಷ್ಯಾ ಕಾಲಮಾನ) ಮೊದಲು ಹೇಳಿದರು, ಅವರು ಉಕ್ರೇನ್ ಮಿಲಿಟರಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಕರೆ ನೀಡಿದ್ದಾರೆ.

ತಮ್ಮ ಭಾಷಣದಲ್ಲಿ ಅವರು ಮಧ್ಯಪ್ರವೇಶಿಸುವ ಯಾರಿಗಾದರೂ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ. ಇದು, ಅಮೇರಿಕ ಸೇರಿದಂತೆ ವಿಶ್ವದ ಶಕ್ತಿಶಾಲಿ ದೇಶಗಳು, ಉಕ್ರೇನ್ ವಿರುದ್ಧದ ರಷ್ಯಾ ಮಿಲಿಟರಿ ಕಾರ್ಯಾಚರಣೆಯಲ್ಲಿ ಮಧ್ಯೆ ಪ್ರವೇಶಿಸುವ ಮುಂಚೆ ಮತ್ತೊಮ್ಮೆ ಯೋಚಿಸುವಂತೆ ಮಾಡಿರುವುದಂತು ನಿಜ.

RELATED TOPICS:
English summary :Anxiety in World : War begins - Putin orders military Operation

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...